ಸಾರಿಗೆ ಬಸ್ಸಿನಲ್ಲೇ ಅವಳಿ ಮಕ್ಕಳಿಗೆ ಜನ್ಮ ನೀಡಿದ ತಾಯಿಮಧ್ಯಾಹ್ನ ಎರಡು ಗಂಟೆ ಸಮಯದಲ್ಲಿ ಮಾರ್ಗ ಮಧ್ಯೆ ದೊಡ್ಡ ಕಬ್ಬಳ್ಳಿ ಗ್ರಾಮದ ಬಳಿ ಬರುವಾಗ ಹೊಟ್ಟೆ ನೋವು ಹೆಚ್ಚಾಗಿ ಬಸ್ಸಿನಲ್ಲೇ ಮಹಿಳೆ ಅವಳಿ ಮಕ್ಕಳಿಗೆ ಜನ್ಮ ನೀಡಿದ್ದಾಳೆ,ಮಹಿಳೆಯನ್ನು ಸಾರಿಗೆ ಬಸ್‌ನಲ್ಲಿ ಆಸ್ಪತ್ರೆಗೆ ಕರೆತಂದ ನಂತರ ಆಸ್ಪತ್ರೆ ಸಿಬ್ಬಂದಿ ಮಕ್ಕಳಿಗೆ ಆರೈಕೆ ಮಾಡಿದ್ದಾರೆ.