ಸದೃಢ ಸಮಾಜಕ್ಕೆ ಗುಣಮಟ್ಟದ ಶಿಕ್ಷಣ ಅಗತ್ಯ: ಮಾಜಿ ಸಂಸದ ಬಚ್ಚೇಗೌಡಎಸ್ ಕ್ಯೂಬ್ ವರ‍್ಗೋನಮಿಕ್ಸ್ ಹಾಗೂ ರೋಟರಿ ಕ್ಲಬ್ ಆಫ್ ಬೆಂಗಳೂರು ಸಂಯುಕ್ತಾಶ್ರಯದಲ್ಲಿ ಶಾಲೆಗೆ ಕಂಪ್ಯೂಟರ್ ಲ್ಯಾಬ್, ಸ್ಮಾರ್ಟ್ ಕ್ಲಾಸ್, ಪ್ರಯೋಗಾಲಯ ಪರಿಕರ, ಗ್ರಂಥಾಲಯ ಪುಸ್ತಕಗಳು, ಶಾಲೆಗೆ ಸುಣ್ಣ-ಬಣ್ಣ, ವಿದ್ಯುತ್ ಉಪಕರಣಗಳ ಅಳವಡಿಕೆ ಸೇರಿ ಮಕ್ಕಳಿಗೆ ಕಲಿಕಾ ಸಾಮಾಗ್ರಿಗಳನ್ನು ವಿತರಿಸಿದರು.