ಮಂಗಳವಾರಪೇಟೆಯಲ್ಲಿ ಯೋಗನೃತ್ಯದ ಮೂಲಕ ಯೋಗ ದಿನಾಚರಣೆಯೋಗವನ್ನು ದಿನನಿತ್ಯ ಮಾಡುವುದರ ದೈಹಿಕವಾಗಿ ಮತ್ತು ಮಾನಸಿಕವಾಗಿ ಸದೃಢರಾಗಬಹುದು. ಇಂದಿನ ಒತ್ತಡದ ಜೀವನವನ್ನು ನಿಭಾಯಿಸಲು ಯೋಗ ಬಹಳ ಸಹಕಾರಿಯಾಗಿದ್ದು, ಪ್ರತಿನಿತ್ಯ ಯೋಗ ಮಾಡುವುದರಿಂದ ಖಿನ್ನತೆ, ಮಾನಸಿಕ ಒತ್ತಡಗಳಿಗೆ ಮುಕ್ತಿ ಪಡೆಯಬಹುದಾಗಿದ್ದು, ಎಲ್ಲರೂ ಯೋಗಾಭ್ಯಾಸ ಮಾಡುವುದನ್ನು ಕಲಿಯಬೇಕು.