• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ramanagara

ramanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನಾಲ್ವರ ಬಂಧನ: ಚಿನ್ನಾಭರಣ, ಬೈಕ್‌ ವಶ
ಚನ್ನಪಟ್ಟಣ: ಪುರ ಪೊಲೀಸ್ ಠಾಣೆ ಪೊಲೀಸರು ನಾಲ್ವರನ್ನು ಬಂಧಿಸಿ, ಅವರಿಂದ ೭೯ ಗ್ರಾಂ ಚಿನ್ನಾಭರಣ ಹಾಗೂ ಕಳ್ಳತನಕ್ಕೆ ಬಳಸುತ್ತಿದ್ದ ದ್ವಿಚಕ್ರ ವಾಹನ ವಶಪಡಿಸಿಕೊಂಡಿದ್ದಾರೆ.
ಸಚಿವ ಸ್ಥಾನ ಬಯಸದೇ ಬಂದ ಭಾಗ್ಯ: ಕೇಂದ್ರ ಸಚಿವ ಸೋಮಣ್ಣ

ಕನಕಪುರ: ತಾಳಿದವನು ಬಾಳಿಯಾನು ಎಂಬ ನಾಣ್ಣುಡಿಗೆ ತಕ್ಕಂತೆ ವಿ.ಸೋಮಣ್ಣ ಅವರು ಕೇಂದ್ರ ಸಚಿವ ಸ್ಥಾನ ದೊರೆತಿದ್ದು, ಶ್ರೀಯುತರು ಶ್ರೀ ಮಠದ ವಿದ್ಯಾರ್ಥಿ ಹಾಗೂ ಪರಮಭಕ್ತರು ಎಂಬುದು ಸಂತೋಷ  

ಅಣ್ಣತಮ್ಮಂದಿರ ದೃಷ್ಟಿ ಈಗ ಚನ್ನಪಟ್ಟಣದ ಮೇಲೆ!
ಚನ್ನಪಟ್ಟಣ: ಅಣ್ಣತಮ್ಮಂದಿರ ವಕ್ರದೃಷ್ಟಿ ಇದೀಗ ಚನ್ನಪಟ್ಟಣದ ಮೇಲೆ ಬಿದ್ದಿದೆ. ಇಲ್ಲಿನ ಜನ ಬುದ್ಧಿವಂತರಿದ್ದು, ಅವರನ್ನು ಹೆದರಿಸಿ, ಬೆದರಿಸಲು ಆಗುವುದಿಲ್ಲ. ಕ್ಷೇತ್ರದ ಜನ ಎಚ್ಚರಿಕೆಯಿಂದ ಇದ್ದು, ಅಣ್ಣತಮ್ಮಂದಿರಿಂದ ಕ್ಷೇತ್ರವನ್ನು ಉಳಿಸಿಕೊಳ್ಳಿ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಪರೋಕ್ಷವಾಗಿ ಡಿ.ಕೆ.ಸಹೋದರರ ವಿರುದ್ಧ ವಾಗ್ಗಾಳಿ ಮಾಡಿದರು.
ನಿಮ್ಮ ಪ್ರೀತಿಗೆ ಚಿರಋಣಿ: ಡಾ.ಮಂಜುನಾಥ್
ಚನ್ನಪಟ್ಟಣ: ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ನನ್ನನ್ನು ಹಾಗೂ ಮಂಡ್ಯ ಲೋಕಸಭಾ ಕ್ಷೇತ್ರದಿಂದ ಎಚ್.ಡಿ.ಕುಮಾರಸ್ವಾಮಿ ಅವರನ್ನು ಅಭೂತಪೂರ್ವವಾಗಿ ಗೆಲ್ಲಿಸಿದ್ದೀರಾ. ನೀವೇ ನಿಂತು ಚುನಾವಣೆ ನಡೆಸಿ ಗೆಲುವು ಸಾಧಿಸುವಂತೆ ಮಾಡಿದ್ದು, ನಿಮ್ಮ ಪ್ರೀತಿಗೆ ಚಿರಋಣಿಯಾಗಿದ್ದೇನೆ ಎಂದು ಸಂಸದ ಡಾ. ಮಂಜುನಾಥ್ ತಿಳಿಸಿದರು.
ಚನ್ನಪಟ್ಟಣ ಟಿಕೆಟ್‌ಗೆ ಮೈತ್ರಿ ಮುಖಂಡರಲ್ಲಿ ಹಗ್ಗಜಗ್ಗಾಟ!?

  ಚನ್ನಪಟ್ಟಣ ಕ್ಷೇತ್ರದ ಉಪಚುನಾವಣೆ ಟಿಕೆಟ್‌ಗೆ ಸಂಬಂಧಿಸಿದಂತೆ ಮೈತ್ರಿ ಪಕ್ಷಗಳಲ್ಲಿ ಹಗ್ಗಜಗ್ಗಾಟ ಶುರುವಾಗಿದೆಯೇ? 

ಚಿತ್ರನಟನನ್ನು ಕಣಕ್ಕಿಳಿಸಲು ಚಿಂತಿಸಿದ್ದ ಡಿಕೆ ಬ್ರದರ್ಸ್‌!
ಚನ್ನಪಟ್ಟಣ: ಚನ್ನಪಟ್ಟಣ ವಿಧಾನಸಭೆ ಉಪ ಚುನಾವಣೆಯಲ್ಲಿ ನಟ ದರ್ಶನ್ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಲು ಬಯಸಿದ್ದರಾ?. ದರ್ಶನ್‌ರನ್ನು ಉಪಚುನಾವಣೆಯಲ್ಲಿ ಕಣಕ್ಕಿಳಿಸಲು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಮಾಜಿ ಸಂಸದ ಡಿ.ಕೆ.ಸುರೇಶ್ ಸಹೋದರರು ಸಿದ್ಧತೆ ನಡೆಸಿದ್ದರಾ? ಎಂಬ ವಿಧಾನ ಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ್ ಸ್ಫೋಟಕ ಹೇಳಿಕೆ ಬಾರಿ ಸದ್ದು ಮಾಡುತ್ತಿದೆ.
ಬಾನಂದೂರಿಂದ ಚುಂಚನಗಿರಿಗೆ ಬಸ್ ಸಂಚಾರಕ್ಕೆ ಚಾಲನೆ
ರಾಮನಗರ: ಬೈರವೈಕ್ಯ ಶ್ರೀ ಬಾಲಗಂಗಾಧರನಾಥ ಸ್ವಾಮೀಜಿಯವರ ಜನ್ಮಸ್ಥಳ ಬಾನಂದೂರಿನಿಂದ ಶ್ರೀ ಕ್ಷೇತ್ರ ಆದಿಚುಂಚನಗರಿಗೆ ಸಾರಿಗೆ ಸಂಸ್ಥೆಯ ಬಸ್ ಸಂಚಾರಕ್ಕೆ ಆದಿಚುಂಚನಗಿರಿ ರಾಮನಗರ ಶಾಖಾ ಮಠದ ಶ್ರೀ ಅನ್ನದಾನೇಶ್ವರನಾಥ ಸ್ವಾಮೀಜಿ ಮತ್ತು ಮಾಜಿ ವಿಧಾನ ಪರಿಷತ್ ಸದಸ್ಯ ಸಿ.ಎಂ.ಲಿಂಗಪ್ಪನವರು ಆದಿಚುಂಚನಗಿರಿಗೆ 127 ರುಪಾಯಿ ಚೀಟಿ ಪಡೆಯುವ ಮೂಲಕ ಚಾಲನೆ ನೀಡಿ, ಬಾನಂದೂರು ಗ್ರಾಮದಲ್ಲಿ ಶುಕ್ರವಾರ ನಡೆದ ಸಮಾರಂಭದಲ್ಲಿ ಮೊದಲ ಟಿಕೆಟ್ ಪಡೆದು ಪ್ರಯಾಣ ಬೆಳೆಸಿ ಶುಭ ಹಾರೈಸಿದರು.
ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳ ಜೀವನದಲ್ಲಿ ಮಹತ್ತರ ಘಟ್ಟ
ಮಾಗಡಿ: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳ ಜೀವನದಲ್ಲಿ ಮಹತ್ತರ ಘಟ್ಟ, ಅದನ್ನು ಯಶಸ್ವಿಯಾಗಿ ಎದುರಿಸಬೇಕು ಎಂದು ಕನ್ನಡಪ್ರಭ ದಿನ ಪತ್ರಿಕೆ ಪ್ರಸರಣಾ ವ್ಯವಸ್ಥಾಪಕ ಮಂಜುನಾಥ್ ಹೇಳಿದರು.
ರಸ್ತೆ ಗುಡಿಸಲು ಪೊರಕೆ ಬದಲು ಯಂತ್ರಗಳು!
ರಾಮನಗರ: ಪೊರಕೆ ಹಿಡಿದು ರಸ್ತೆ ಗುಡಿಸುವ ಮೂಲಕ ಸ್ವಚ್ಛತಾ ಕಾರ್ಯದಲ್ಲಿ ತೊಡಗಿಸಿಕೊಂಡು ಬಂದಿರುವ ಪೌರ ಕಾರ್ಮಿಕರ ಕೈಗೆ ಕಸ ಗುಡಿಸುವ ಯಂತ್ರಗಳನ್ನು ನೀಡಲು ರಾಮನಗರ ನಗರಸಭೆ ಸಿದ್ಧತೆ ನಡೆಸಿದೆ.
ಶಿಕ್ಷಣದಿಂದ ಮಾತ್ರ ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆ ಸಾಧ್ಯ
ರಾಮನಗರ: ಶಿಕ್ಷಣ ಒಂದು ಶಕ್ತಿ. ಜ್ಞಾನ ಬಲದಿಂದ ಮಾತ್ರ ಸಾಮಾಜಿಕ ಪಿಡುಗುಗಳನ್ನು ನಿವಾರಿಸಲು ಸಾಧ್ಯ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಪಿ.ಆರ್‌.ಸವಿತಾ ಹೇಳಿದರು.
  • < previous
  • 1
  • ...
  • 187
  • 188
  • 189
  • 190
  • 191
  • 192
  • 193
  • 194
  • 195
  • ...
  • 315
  • next >
Top Stories
ಎಚ್ಚರದಿಂದಿರಿ, ಸನ್ನದ್ಧ ಸ್ಥಿತಿಯಲ್ಲಿರಿ: ಮೋದಿ ಸೂಚನೆ
ಇಂದು ಸಂಪುಟ ಸಭೆ : ಜಾತಿಗಣತಿ ಭವಿಷ್ಯ ನಿರ್ಧಾರ?
ದಾಳಿಯ ಮಾಹಿತಿ ಕೊಟ್ಟ ಸೋಫಿಯಾ ಬೆಳಗಾವಿ ಸೊಸೆ!
ಆಪರೇಷನ್ ಸಿಂದೂರ : ಉಗ್ರರ ನೆಲೆ ಹೀಗಿದ್ದವು .. ಹೀಗಾದವು ...
ಇಂದು ಕಾಂಗ್ರೆಸ್‌ ತಿರಂಗಾ ಯಾತ್ರೆ - ಅಪರೇಷನ್‌ ಸಿಂದೂರ ಯೋಧರಿಗೆ ಬೆಂಬಲ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved