• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ramanagara

ramanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪಿಡಿಒ ಶೋಭಾರಾಣಿ ವರ್ಗಾವಣೆ ಮಾಡುವಂತೆ ಪ್ರತಿಭಟನೆ
ಟಿ.ಬೇಗೂರು ಗ್ರಾಮಪಂಚಾಯಿತಿ ಕಚೇರಿಯ ಆವರಣದಲ್ಲಿ ಅಧ್ಯಕ್ಷೆ ಮಮತಾ ರವಿಕುಮಾರ್ ಸೇರಿದಂತೆ 14 ಜನ ಸದಸ್ಯರು ರಾಜೀನಾಮೆ ಪತ್ರಗಳನ್ನು ಹಿಡಿದು ಮೌನ ಪ್ರತಿಭಟನೆ ನಡೆಸಿದರು.
ಎಸ್.ಎಂ.ಕೃಷ್ಣ ಅವರ ಅಂತಿನ ದರ್ಶನ ಪಡೆಯಲು ಹಾತೊರೆದ ಸಾರ್ವಜನಿಕರು
ಎಸ್.ಎಂ.ಕೃಷ್ಣ ಪಾರ್ಥಿವ ಶರೀರ ಸಾಗಿಸುತ್ತಿದ್ದ ವಾಹನದ ಮೇಲೆ ಮಾರ್ಗದುದ್ದಕ್ಕೂ ಸಾರ್ವಜನಿಕರು ಹೂವಿನ ಮಲೆ ಸುರಿಸಿದರು. ನೂರಾರು ಜನರು ಪಾರ್ಥಿವ ಶರೀರ ಇಟ್ಟಿದ್ದ ವಾಹನ ಹಿಂಬಾಲಿಸಿದರು.
ಅಧಿಕಾರಿಗಳು ರೈತರ ಪರವಾಗಿ ಕೆಲಸ ಮಾಡಿ: ರೈತ ಸಂಘ
ಮಾಗಡಿ ತಾಲೂಕಿನಲ್ಲಿ ಸಾಕಷ್ಟು ಸಮಸ್ಯೆಗಳಿದ್ದು ಈಗಾಗಲೇ ಹೋರಾಟದ ಮೂಲಕ ಮನವಿ ಸಲ್ಲಿಸಿದ್ದು, ನಮ್ಮ ಬೇಡಿಕೆಗಳನ್ನು ಅಧಿಕಾರಿಗಳು ಬಗೆಹರಿಸುವ ಕೆಲಸ ಮಾಡಬೇಕು.
ಕೃಷ್ಣರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದ ಚನ್ನಪಟ್ಟಣದ ಜನ
ಎಸ್‌.ಎಂ.ಕೃಷ್ಣ ಪಾರ್ಥಿವ ಶರೀರ ರಾಮನಗರದಿಂದ ಚನ್ನಪಟ್ಟಣಕ್ಕೆ ಆಗಮಿಸುವ ಸುದ್ದಿ ತಿಳಿದ ಗ್ರಾಮೀಣ ಜನರು ಕೆಂಗಲ್ ಬಳಿಯಿಂದಲೇ ಅಲ್ಲಲ್ಲಿ ರಸ್ತೆಯಲ್ಲಿ ಜಮಾಯಿಸಿದ್ದರು.
ವೃದ್ಧನ ಮೇಲೆ ಚಿರತೆ ದಾಳಿ: ಪ್ರಾಣಾಪಾಯದಿಂದ ಪಾರು
ಮಾನಗಲ್ ಬೆಟ್ಟದ ಹತ್ತಿರ ಕುರಿ, ದನ ಮೇಯಿಸಲು ಹೋಗಿದ್ದಾಗ ಮಧ್ಯಾಹ್ನ 2 ಗಂಟೆ ಸಮಯದಲ್ಲಿ ಚಿರತೆ ಕುರಿ ಮೇಲೆ ದಾಳಿ ಮಾಡಿದೆ.
ಬ್ಯಾಂಕುಗಳಲ್ಲಿ ಕನ್ನಡ ಬಳಕೆಗೆ ಆಗ್ರಹಿಸಿ ಪ್ರತಿಭಟನೆ
ಕನ್ನಡಪರ ಕಾರ್ಯಕರ್ತರು ಗ್ರಾಹಕರಿಗೆ ಆಂಗ್ಲ ಹಾಗೂ ಹಿಂದಿ ಭಾಷೆಯಲ್ಲಿ ಚಲನ್‌ಗಳನ್ನು ನೀಡುತ್ತಿರುವದನ್ನು ಖಂಡಿಸಿ ಪ್ರತಿಭಟಸಿದರು.
ಎಸ್‌.ಎಂ. ಕೃಷ್ಣರಿಂದ ಬಹಳಷ್ಟು ಕಲಿತೆ : ಚನ್ನಪಟ್ಟಣ ಶಾಸಕ ಸಿ. ಪಿ. ಯೋಗೇಶ್ವರ್

ನಾನು ಮೊದಲ ಬಾರಿ 1999ರಲ್ಲಿ ಶಾಸಕನಾದಾಗ ಎಸ್.ಎಂ. ಕೃಷ್ಣ ಮುಖ್ಯಮಂತ್ರಿಯಾಗಿದ್ದರು. ಆ ವೇಳೆ ಅವರು ನನಗೆ ಬಹಳ ಮಾರ್ಗದರ್ಶನ ನೀಡಿದರು. ಅವರಿಂದ ನಾನು ಬಹಳ ಕಲಿತೆ ಎಂದು ಶಾಸಕ ಯೋಗೇಶ್ವರ್ ಸ್ಪರಿಸಿದರು.

ಸಮಗ್ರ ಕೃಷಿ ಅರಿವು ಲಾಭದಾಯಕ ವ್ಯವಸಾಯಕ್ಕೆ ಪೂರಕ: ಡಾ. ಪಿ. ವೀರನಾಗಪ್ಪ
ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧಿಕಾರಿಗಳಿಗೆ ಸಮಗ್ರ ಪೋಷಕಾಂಶ ಹಾಗೂ ಗೊಬ್ಬರ ನಿರ್ವಹಣೆ ಕುರಿತು 15 ದಿನಗಳ ತರಬೇತಿ
ನಾಳೆ ಬೆಳಗಾವಿ ಸುವರ್ಣಸೌಧ ಮುತ್ತಿಗೆಗೆ ರೈತ ಸಂಘದಿಂದ ನಿರ್ಧಾರ
ಕಾಂಗ್ರೆಸ್ ಚುನಾವಣಾ ಸಂದರ್ಭದಲ್ಲಿ ಕೃಷಿ ಕಾಯ್ದೆಗಳ ವಿರುದ್ಧ ಮಾತನಾಡುತಿತ್ತು. ಆದರೆ, ಅಧಿಕಾರಕ್ಕೆ ಒಂದೂವರೆ ವರ್ಷ ಕಳೆದರೂ, ಈ ಕಾಯ್ದೆಗಳನ್ನು ಹಿಂಪಡೆಯುತ್ತಿಲ್ಲ.
ಡಿಕೆ ಶಿವಕುಮಾರ್‌ಗೆ ಎಸ್.ಎಂ. ಕೃಷ್ಣ ರಾಜಕೀಯ ಗಾಡ್ ಫಾದರ್
ಡಿ.ಕೆ.ಶಿವಕುಮಾರ್ ಅವರು ಬಂಗಾರಪ್ಪರವರ ನಂತರ ಎಸ್.ಎಂ.ಕೃಷ್ಣ ಅವರನ್ನು ಮೆಚ್ಚಿಕೊಂಡಿದ್ದರು. ಅವರ ರಾಜಕೀಯ ಬೆಳವಣಿಗೆಯ ಪ್ರತಿ ಹೆಜ್ಜೆಯಲ್ಲಿ ಕೃಷ್ಣ ಅವರೇ ಮಾರ್ಗದರ್ಶಕರಾಗಿದ್ದರು.
  • < previous
  • 1
  • ...
  • 188
  • 189
  • 190
  • 191
  • 192
  • 193
  • 194
  • 195
  • 196
  • ...
  • 417
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved