ಶಾಸಕರು ಒಗ್ಗಟ್ಟಾಗಿದ್ದು, ಸರ್ಕಾರ ಬೀಳಲು ಬಿಡಲ್ಲರಾಮನಗರ: ಕಾಂಗ್ರೆಸ್ ಸರ್ಕಾರ ಬೀಳಿಸಲು ಬಿಜೆಪಿಯವರು ₹1200 ಕೋಟಿ ಸಂಗ್ರಹ ಮಾಡಿದ್ದು, ಇದೇ ಉದ್ದೇಶದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಕರಣವನ್ನು ದಾಖಲಿಸಿದ್ದಾರೆ. ನಾವೆಲ್ಲರೂ (ಶಾಸಕರು) ಒಗ್ಗಟ್ಟಾಗಿದ್ದು, ಸರ್ಕಾರ ಉರುಳಿಸಲು ಬಿಡುವುದಿಲ್ಲ ಎಂದು ಮಾಗಡಿ ಶಾಸಕ ಎಚ್.ಸಿ.ಬಾಲಕೃಷ್ಣ ಪ್ರತಿಕ್ರಿಯೆ ನೀಡಿದರು.