ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರ ಚುನಾವಣಾ ಫಲಿತಾಂಶಕ್ಕೆ ಎರಡು ದಿನಗಳಷ್ಟೇ ಬಾಕಿ ಉಳಿದಿದೆ. ಇದರ ಬೆನ್ನಲ್ಲೇ ಕ್ಷೇತ್ರದಾದ್ಯಂತ ಬೆಟ್ಟಿಂಗ್ ಭರಾಟೆ ಜೋರಾಗಿದ್ದು ಎಲ್ಲ ಪಕ್ಷಗಳ ಮುಖಂಡರು ನಮ್ಮದೇ ಗೆಲುವು ಎಂದು ಬೀಗುತ್ತಿದ್ದಾರೆ.
ರಾಜ್ಯ ಕಾಂಗ್ರೆಸ್ ಸರ್ಕಾರ ಬರೀ ಹಗರಣಗಳಲ್ಲೇ ಮುಳುಗಿದ್ದು, ಸರ್ಕಾರದ ಅವೈಜ್ಞಾನಿಕ ಆಡಳಿತದಿಂದ ಜನ ಕಂಗಾಲಾಗಿದ್ದಾರೆ. ಇದನ್ನು ಅರಿತು ಪದವೀಧರರು ಈ ಬಾರಿಯ ಬೆಂಗಳೂರು ಪದವೀಧರ ಕ್ಷೇತ್ರದ ಎನ್ಡಿಎ ಅಭ್ಯರ್ಥಿ ಅ.ದೇವೇಗೌಡರನ್ನು ಬೆಂಬಲಿಸಬೇಕು ಎಂದು ಸಿ.ಪಿ.ಯೋಗೇಶ್ವರ್ ಮನವಿ ಮಾಡಿದರು.