ಬೆಟ್ಟದ ಭೈರವೇಶ್ವರ ಸ್ವಾಮಿಗೆ ಶಾಸಕ ಶ್ರೀನಿವಾಸ್ ವಿಶೇಷ ಪೂಜೆ ಬೆಟ್ಟದ ಭೈರವ ಸ್ವಾಮಿ, ಸೋಮನಾಥೇಶ್ವರ, ಗಣೇಶನಿಗೆ ಪಂಚಾಮೃತಾಭಿಷೇಕ, ಹೂವಿನ ಅಲಂಕಾರ ಮಾಡುವ ಮೂಲಕ ವಿಶೇಷ ಪೂಜೆ ಸಲ್ಲಿಸಲಾಯಿತು. ಶಾಸಕ ಎನ್.ಶ್ರೀನಿವಾಸ್, ಶಾಸಕರ ಪತ್ನಿ ಪ್ರಿಯಾ ಹರ್ಷಿತಾ, ತಾಯಿ ವೆಂಕಟಲಕ್ಷ್ಮಮ್ಮ ಸೇರಿ ಕುಟುಂಬ ಸದಸ್ಯರಾದ ಚೇತನ್, ಅನೇಕರು ಪೂಜೆಯಲ್ಲಿ ಭಾಗವಹಿಸಿ ಆಶೀರ್ವಾದ ಪಡೆದರು.