ಯೋಗೇಶ್ವರ್‌ಗೆ ಕ್ಷೀರಾಭಿಷೇಕಚನ್ನಪಟ್ಟಣ: ಯೋಗೇಶ್ವರ್ ಅವರ ಗೆಲುವಿನ ಹಿನ್ನೆಲೆಯಲ್ಲಿ ಚನ್ನಪಟ್ಟಣದ ಕಾರ್ಯಕರ್ತರಲ್ಲಿ ಸಂಭ್ರಮ ಮನೆ ಮಾಡಿತ್ತು. ಪ್ರಮಾಣ ಪತ್ರ ಸ್ವೀಕರಿಸಿದ ಬಳಿಕ ಕೆಂಗಲ್ ನಲ್ಲಿ ವಿಶೇಷ ಪೂಜೆ ಸಲ್ಲಿಸಿದ ಯೋಗೇಶ್ವರ್ ಅವರನ್ನು ಚನ್ನಪಟ್ಟಣದ ಶೇರ್ವಾ ವೃತ್ತದಿಂದ ಮಂಗಳವಾರಪೇಟೆಯಲ್ಲಿನ ಕಾಂಗ್ರೆಸ್ ಕಚೇರಿವರೆಗೂ ಬೃಹತ್ ರ್ಯಾಲಿ ನಡೆಸಿ, ಮೆರವಣಿಗೆ ಮೂಲಕ ಕರೆ ತರಲಾಯಿತು.