ಚನ್ನಪಟ್ಟಣದಲ್ಲಿ ನಿಖಿಲ್ ಕುಮಾರಸ್ವಾಮಿ ಮತ್ತು ಕಾಂಗ್ರೆಸ್ ಅಭ್ಯರ್ಥಿ ಯೋಗೇಶ್ವರ್ ನಡುವೆ ಪ್ರಬಲ ಸ್ಪರ್ಧೆ ನಡೆದಿದೆ. ಚುನಾವಣೆಗೆ ಸ್ಪರ್ಧಿಸಿದ ಅಭ್ಯರ್ಥಿಗಳು, ಅವರ ಅಭಿಮಾನಿಗಳು ಹಾಗೂ ಕಾರ್ಯಕರ್ತರಲ್ಲಿ ಅಷ್ಟೇ ಅಲ್ಲದೇ ಮತದಾರರಿಗೂ ಚುನಾವಣೆ ಫಲಿತಾಂಶದ ಬಗ್ಗೆ ತೀವ್ರ ಕುತೂಹಲ ಮೂಡಿಸಿದೆ.