ವಿಶ್ವ ಶಾಂತಿಗೆ ಯೋಗವೇ ಮಂತ್ರ: ಯೋಗರತ್ನ ಶಾಂತಲಿಂಗೇಶ್ವರ ಶ್ರೀ ಕಾರ್ಯಕ್ರಮದಲ್ಲಿ ಮಾಚೋಹಳ್ಳಿ ಅರಿವಿನ ಮಂದಿರದ ಕಾಂತರಾಜ ಗುರುಗಳ ಶಿಷ್ಯರಾದ ರಾಶಿ ಯೋಗ ಬಳಗ, ಮಾಲೂರಿನ ವಿವೇಕಾನಂದ ಯೋಗ ಬಳಗ, ಪುರಾತನ ಸಂಸ್ಕಾರ ಶಿಬಿರದ ಯೋಗಪಟುಗಳು, ನೆಲಮಂಗಲ ಮಹಿಳಾ ಬಳಗ, ಸಮಾಧಾನದ ಶಿಷ್ಯ ಮಂಡಳಿ ಹಾಗೂ ಕೆರೆಕತ್ತಿಗನೂರು, ಕೆಂಕೆರೆಪಾಳ್ಯ, ಕುದೂರು ಮುಂತಾದ ಸುತ್ತಮುತ್ತಲ ಗ್ರಾಮಸ್ಥರು ಯೋಗಾಭ್ಯಾಸ ನಡೆಸಿದರು.