ರಾಮನಗರದಲ್ಲಿ ಯುಜಿಡಿ ವ್ಯವಸ್ಥೆಗೆ 200 ಕೋಟಿ ಅಗತ್ಯರಾಮನಗರ: ನಗರದಲ್ಲಿ ಹಳೇ ಬಡಾವಣೆಗಳನ್ನು ಹೊರತು ಪಡಿಸಿದರೆ ಹೊಸ ಬಡಾವಣೆಗಳಲ್ಲಿ ಯುಜಿಡಿ ಸಮಸ್ಯೆಗಳಿದೆ. ಸಮರ್ಪಕವಾಗಿ ಯುಜಿಡಿ ವ್ಯವಸ್ಥೆ ಕಲ್ಪಿಸಲು 200 ಕೋಟಿ ರುಪಾಯಿ ಅಗತ್ಯವಿದ್ದು, ಸರ್ಕಾರದ ಗಮನ ಸೆಳೆಯುವ ಪ್ರಯತ್ನ ಮಾಡಲಾಗಿದೆ ಎಂದು ನಗರಸಭೆ ಅಧ್ಯಕ್ಷ ಕೆ.ಶೇಷಾದ್ರಿ ತಿಳಿಸಿದರು.