ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
ramanagara
ramanagara
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ನಮ್ಮೊಳಗಿರುವ ಚೇತನಕ್ಕೆ ಸ್ತ್ರೀ ಪುರುಷದ ಬೇಧವಿಲ್ಲ
ರಾಮನಗರ: ಲಿಂಗ ಎನ್ನುವುದು ದೈಹಿಕ ಲಕ್ಷಣಕ್ಕೆ ಅನುಗುಣವಾಗಿರುವುದೇ ವಿನಾಃ ನಮ್ಮೊಳಗಿರುವ ಚೇತನಕ್ಕೆ ಸ್ತ್ರೀ-ಪುರುಷ ಎಂಬ ಯಾವುದೇ ಬೇಧವಿಲ್ಲ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಅಧ್ಯಕ್ಷರಾದ ನ್ಯಾ.ಬಿ.ವಿ.ರೇಣುಕಾ ಅಭಿಪ್ರಾಯಪಟ್ಟರು.
ಆಂಗ್ಲ ಮಾಧ್ಯಮದ ವ್ಯಾಮೋಹ ಕಿತ್ತೊಗೆಯಿರಿ: ನಾಗೇಶ್
ರಾಮನಗರ: ಆಂಗ್ಲ ಮಾಧ್ಯಮದಲ್ಲಿ ಓದಿದರೆ ಮಾತ್ರ ಜೀವನ ನಡೆಯಲಿದೆ ಎಂಬ ಕೀಳರಿಮೆಯನ್ನು ಕಿತ್ತೊಗೆಯುವ ಕೆಲಸ ಮೊದಲು ಆಗಬೇಕಿದೆ ಎಂದು ಜಿಲ್ಲಾ ಕಸಾಪ ಅಧ್ಯಕ್ಷ ಬಿ.ಟಿ. ನಾಗೇಶ್ ಅಭಿಪ್ರಾಯಪಟ್ಟರು.
ಚುನಾವಣಾ ಕಾರ್ಯ ಮುಗಿಸಿ ಮನೆಗೆ ಬಂದ ಪೊಲೀಸ್ ಪೇದೆಗೆ ಹೃದಯಾಘಾತ
ಕಳೆದ ಮೂರು- ನಾಲ್ಕು ದಿನಗಳಿಂದ ಚನ್ನಪಟ್ಟಣ ಉಪಚುನಾವಣೆಯಲ್ಲಿ ಬಂದೋಬಸ್ತಿನ ಕಾರ್ಯಕ್ಕೆ ಗುರುಲಿಂಗಪ್ಪ ನಿಯೋಜನೆಗೊಂಡಿದ್ದರು.
ದುರ್ಬಲ ವರ್ಗಗಳಿಗೆ ಉಚಿತ ಕಾನೂನಿನ ನೆರವು: ನ್ಯಾ. ಬಿ.ವಿ. ರೇಣುಕಾ
ರಾಷ್ಟ್ರೀಯ ಕಾನೂನು ಪ್ರಾಧಿಕಾರವು ಸಾರ್ವಜನಿಕರಿಗೆ ಉಚಿತ ಕಾನೂನಿನ ನೆರವು ಪಡೆಯಲು ಸಹಾಯವಾಣಿ-15100 ಯನ್ನು ತೆರೆದಿದ್ದು, ಯಾರಿಗಾದರೂ ಕಾನೂನಿನ ಸಲಹೆ ಅಗತ್ಯವಿದ್ದರೆ ಉಚಿತವಾಗಿ ಕರೆ ಮಾಡಿ ಕಾನೂನಿನ ಸಲಹೆ ಪಡೆಯಬಹುದು.
ಯಾರೇ ಗೆದ್ದರೂ ಕೂದಲೆಳೆ ಅಂತರದಿಂದ ಗೆಲವು: ಯೋಗೇಶ್ವರ್
ಸಚಿವ ಜಮೀರ್ ಅಹ್ಮದ್ ಹೇಳಿಕೆಯಿಂದ ಮುಸ್ಲಿಂ ಮತಗಳ ಕ್ರೋಡೀಕರಣ ಒಂದುಕಡೆ ಆದರೆ ಇನ್ನೊಂದು ಸಮುದಾಯದಿಂದ ಹೊಡೆತ ಬಿದ್ದಿದೆ. ಅದರಿಂದ ಸ್ವಲ್ಪ ಆಘಾತ ಆಗಿದೆ. ನಿರಾಶದಾಯಕ ವಿಚಾರ ಏನಿಲ್ಲ. ಯಾರೇ ಗೆದ್ದರೂ ಕೂದಲೆಳೆ ಅಂತರದಿಂದ ಗೆಲ್ಲುತ್ತಾರೆ .
ಹೆದ್ದಾರಿ ಟೋಲ್ ತಪ್ಪಿಸಿಕೊಳ್ಳಲು ಬದಲಿ ಮಾರ್ಗದಲ್ಲಿ ಸಂಚಾರ: ಬಿಬಿಎಂಪಿ ಕಸದ ಲಾರಿಗಳ ಕಳ್ಳಾಟ
ಚಿಗರೇನಹಳ್ಳಿ ಸಮೀಪದ ಕಸ ವಿಲೇವಾರಿ ಘಟಕ ಬಂದ್ ಮಾಡುವಂತೆ ಶಾಸಕ ಧೀರಜ್ ಮುನಿರಾಜ್ ಅವರು ಸದನದಲ್ಲಿ ಹಲವಾರು ಬಾರಿ ಧ್ವನಿ ಎತ್ತಿದ್ದಾರೆ. ಕಸ ವಿಲೇವಾರಿ ಘಟಕವಿರುವ ಸುತ್ತಮುತ್ತಲಿನ ಹಳ್ಳಿಗಳ ಜನರು ಶುದ್ಧ ಗಾಳಿ ಸಿಗದೆ ಗುಣಮಟ್ಟದ ಜೀವನ ನಡೆಸಲು ಸಾಧ್ಯವಾಗದೇ ಊರು ಬಿಡುತ್ತಿದ್ದಾರೆ.
ಟೌನ್‌ಶಿಪ್ ನಿರ್ಮಿಸುವಂತೆ ಸರ್ಕಾರಕ್ಕೆ ರೈತರು ಅರ್ಜಿ ಹಾಕಿದ್ರಾ?: ಕೋಡಿಹಳ್ಳಿ ಚಂದ್ರಶೇಖರ್
ನಂದಗುಡಿ ಟೌನ್‌ಶಿಪ್ ಯೋಜನೆಯನ್ನು ವಾಪಸ್ ಪಡೆಯದಿದ್ದರೆ ಸರ್ಕಾರದ ವಿರುದ್ಧ ರೈತ ಸಂಘದಿಂದ ಉಗ್ರ ಹೋರಾಟ ಮಾಡುತ್ತೇವೆ. ಆದ್ದರಿಂದ ಸರ್ಕಾರ ಹಾಗೂ ಸಿಎಂ ಸಿದ್ದರಾಮಯ್ಯ ಅವರು ರೈತ ಚಳವಳಿಗೆ ಅವಕಾಶ ಕೊಡದೆ ಟೌನ್‌ಶಿಪ್ ಯೋಜನೆ ಕೈಬಿಡಬೇಕು .
ಜಾತಿ, ಭೇದವಿಲದಲ್ಲದ ಸಮಾಜ ನಿರ್ಮಿಸಲು ಶರಣರಿಂದ ಶ್ರಮ: ಎಲ್ಲೇಗೌಡ ಬೆಸಗರಹಳ್ಳಿ
ನಮ್ಮ ಭಾಷೆಗೆ ಶ್ರೀಮಂತಿಕೆಯನ್ನು ತಂದುಕೊಟ್ಟ ಪಂಪ, ರನ್ನ, ಕುಮಾರವ್ಯಾಸ, ರಾಘವಾಂಕ, ಹರಿಹರ ಈ ಎಲ್ಲ ಮಹಾಕವಿಗಳು ನಡೆದು ಬಂದ ಜೀವನ ಚರಿತ್ರೆಯನ್ನು ಮಕ್ಕಳು ತಿಳಿದುಕೊಳ್ಳಬೇಕು.
ವರ್ಷಪೂರ್ತಿ ರಾಜ್ಯೋತ್ಸವದ ಮನೋಭಾವವಿರಲಿ: ಖಾಸಗಿ ಸುದ್ದಿವಾಹಿನಿ ನಿರೂಪಕಿ ಶಕುಂತಲಾ
ಹಲವರು ಮಹನೀಯರ ಹೋರಾಟದ ಪರಿಣಾಮ ಹರಿದು ಹಂಚಿ ಹೋಗಿದ್ದ ಕರ್ನಾಟಕ ರಾಜ್ಯ ಒಗ್ಗೂಡುವಲ್ಲಿ ಸಾಧ್ಯವಾಯಿತು.
ಗಾಂಧೀಜಿ ತತ್ವಗಳಿಗೆ ಭಗವದ್ಗೀತೆಯೇ ಸ್ಫೂರ್ತಿ: ನಾಡೋಜ ಡಾ. ವೂಡೇ ಪಿ. ಕೃಷ್ಣ
ವೀಣಾ ಶಿವಪ್ಪಾ ಠಬ್ಬಣ್ಣವರ,ಸರ್ಕಾರಿ ಪದವಿ ಕಾಲೇಜು, ಹುಕ್ಕೇರಿ ಮತ್ತು ಎನ್.ಎಚ್.ರಿಶಿತಾ ಶೇಷಾದ್ರಿಪುರಂ ಡಿಗ್ರಿ ಕಾಲೇಜು ಮೈಸೂರು. ಇವರು ಸಮಾಧಾನಕರ ಬಹುಮಾನ ಸ್ವೀಕರಿಸಿದರು. ಶ್ವೇತಾ ಹಾಗೂ ತಂಡದವರಿಂದ ರಾಮ ನಾಮದ ಭಜನೆ ನಡೆಯಿತು.
< previous
1
...
206
207
208
209
210
211
212
213
214
...
417
next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್