• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ramanagara

ramanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಡೀಸಿ ಕಚೇರಿ ಆವರಣದಲ್ಲಿ ಪ್ರತಿಭಟನೆಗಳಿಗೆ ನಿಷೇಧಾಜ್ಞೆ
ಸಾರ್ವಜನಿಕರು ವಿವಿಧ ಕಾರ್ಯಗಳ ನಿಮಿತ್ತ ಜಿಲ್ಲಾ ಸಂಕೀರ್ಣದಲ್ಲಿನ ಕಚೇರಿಗಳಿಗೆ ಭೇಟಿ ನೀಡಿ ಅಹವಾಲು - ಸಮಸ್ಯೆಗಳ ಇತ್ಯರ್ಥ ಪಡಿಸುವಿಕೆಗಾಗಿ ಸಂಪರ್ಕಿಸುವಾಗಲೂ ಸಹ ಇಂತಹ ಪ್ರತಿಭಟನೆಗಳಿಂದ ಅಧಿಕ ತೊಂದರೆಯಾಗುತ್ತಿದೆ.
ಕುದೂರು ಗ್ರಾಮದಲ್ಲಿ ಸ್ವಚ್ಛತೆಗೆ ಗ್ರಾಮಸ್ಥರಿಂದಲೇ ಅಸಹಕಾರ
ಮಾಗಡಿ ತಾಲೂಕು ಕುದೂರು ಗ್ರಾಮ ನಾಲ್ಕೂ ದಿಕ್ಕಿನಲ್ಲಿ ವಿಸ್ತಾರವಾಗಿ ಬೆಳೆಯುತ್ತಿದೆ. ವರ್ಷದಿಂದ ವರ್ಷಕ್ಕೆ ಜನಸಂಖ್ಯೆ ಹೆಚ್ಚಾಗುತ್ತಿದೆ. ಇದರ ಜೊತೆಗೆ ಸಮಸ್ಯೆಗಳು ಕೂಡಾ ಮಂಡಿಯೂರಿ ಕುಳಿತುಕೊಂಡಿವೆ. ಅದರಲ್ಲಿ ಮುಖ್ಯವಾದದ್ದು ಕಸ ವಿಲೇವಾರಿ.
ಉಪಚುನಾವಣೆ: ವಿಘ್ನೇಶ್ವರನ ಮೊರೆಹೋದ ರಾಜಕಾರಣಿಗಳು!
ಇನ್ನು ಗಣೇಶ ಮೂರ್ತಿಗಳ ವಿತರಣೆಯ ಹಿಂದೆ ಯುವಕರ ಸಂಘಟನೆಯ ಉದ್ದೇಶವಿರುವುದು ಸ್ಪಷ್ಟವಾಗಿ ಗೋಚರಿಸುತ್ತಿದೆ. ಗಣೇಶ ಮೂರ್ತಿಗಳನ್ನು ವಿತರಿಸುವ ಮೂಲಕ ಯುವಕರನ್ನು ಸೆಳೆಯುವ ತಂತ್ರಗಾರಿಕೆ ಹಣೆಯಲಾಗಿದೆ. ಗಣೇಶ ವಿಗ್ರಹ ಪಡೆಯಲು ಬರುವ ಯುವಕರ ಮಾಹಿತಿ ಸಂಗ್ರಹಿಸಲು ತಂತ್ರಗಾರಿಕೆ ರೂಪಿಸಲಾಗಿದೆ. ಗಣೇಶ ಮೂರ್ತಿ ಪಡೆಯಲು ಹೆಸರು ನೋಂದಾಯಿಸಲು ಬರುವವರು ಕನಿಷ್ಠ ೧೦ ಜನರ ತಂಡದೊಂದಿಗೆ ಬರಬೇಕು, ಕಡ್ಡಾಯವಾಗಿ ಒಂದಿಬ್ಬರದಾದರೂ ಆಧಾರ್ ಕಾರ್ಡ್‌ಗಳನ್ನು ನೀಡಬೇಕು ಎಂಬ ಷರತ್ತನ್ನು ವಿಧಿಸಲಾಗಿದ್ದು, ಇದರ ಹಿಂದೆ ಯುವ ಪಡೆಯನ್ನು ಸೆಳೆಯುವ ಉದ್ದೇಶವಿರುವುದು ನಿಚ್ಚಳವಾಗಿದೆ.
ಅಗತ್ಯವಿರುವೆಡೆ ಹೆಚ್ಚುವರಿ ಪರಿವರ್ತಕಗಳ ಅಳವಡಿಕೆ: ಶಾಸಕ
ರಾಜೀವ್ ಗಾಂಧಿ ಬಡಾವಣೆ ನಿವಾಸಿಗಳು ಎಫ್ 15 ಲೈನ್ ನಿಂದ ಎಫ್ 10ಗೆ ಬದಲಿಸುವಂತೆ ಮನವಿ ಮಾಡಿದರು. ಶ್ರೀ ರಾಮನಹಳ್ಳಿ ಗ್ರಾಮದಲ್ಲಿ 13 ಬೋರ್ ವೇಲ್ ಗೆ ಒಂದೇ ಟ್ರಾನ್ಸ್‌ಫಾರ್ಮರ್‌ ಇದ್ದು ಸ್ಥಳಕ್ಕೆ ಅಧಿಕಾರಿಗಳು ಭೇಟಿಕೊಟ್ಟು ಅಗತ್ಯ ಕ್ರಮ ಕೈಗೊಳ್ಳುವಂತೆ ಗ್ರಾಮಸ್ಥ ರವಿಕುಮಾರ್ ಮನವಿ ಮಾಡಿದರು.
ಹರಗುರು ಚರಮೂರ್ತಿಗಳ ಸಮ್ಮುಖ ಕಿರಿಯ ಶ್ರೀಗಳಿಗೆ ಪಟ್ಟಾಭಿಷೇಕ
ಸಿದ್ದಗಂಗಾ ಮಠದ ಶ್ರೀ ಸಿದ್ದಲಿಂಗ ಶ್ರೀಗಳು, ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಶ್ರೀಗಳು, ದೇಗುಲ ಮಠದ ಶ್ರೀ ಮುಮ್ಮಡಿ ನಿರ್ವಾಣ ಶ್ರೀಗಳು, ನೊಣವಿನಕೆರೆ ಶ್ರೀ ಶಿವಯೋಗಿಶ್ವರ ಶ್ರೀಗಳು, ಕೆಂಗೇರಿ ಏಕದಳ ಬಿಲ್ವ ಬಂಡೇಮಠಾಧ್ಯಕ್ಷ ಸಚ್ಚಿದಾನಂದ ಶ್ರೀಗಳು, ಮೌನತಪಸ್ವಿ ಶ್ರೀ ಜಡೇಶಾಂತಲಿಂಗೇಶ್ವರ ಶ್ರೀಗಳು, ಜಡೆದೇವರ ಮಠ, ಬೆಟ್ಟಹಳ್ಳಿ ಮಠ, ಬಂಡೇಮಠ, ಜಂಗಮ ಮಠ ಸೇರಿ 30ಕ್ಕೂ ಹೆಚ್ಚು ಮಠಗಳ ಹರಗುರು ಚರಮೂರ್ತಿಗಳು, ವಿವಿಧ ಪಕ್ಷದ ರಾಜಕಾರಣಿಗಳು, ಮಠದ ಸಮಸ್ತ ಭಕ್ತರು ಈ ಕ್ಷಣಕ್ಕೆ ಸಾಕ್ಷಿಯಾದರು.
ಮಾಜಿ ಸಿಎಂ ದೇವರಾಜ ಅರಸು ಸಮುದಾಯ ಭವನ ನಿರ್ಮಿಸಿ: ಪಿ.ವಿ.ಸೀತಾರಾಂ ಆಗ್ರಹ
ಅರಸು ದೂರದೃಷ್ಟಿಯಿಂದಾಗಿ ಮೈಸೂರು ಸಂಸ್ಥಾನಕ್ಕೆ ಕರ್ನಾಟಕ ಎಂದು ಮರುನಾಮಕರಣ ಮಾಡಿ, ಕನ್ನಡಿಗರ ಅಸ್ಮಿತೆಗೆ ಮನ್ನಣೆ ನೀಡಿದರು. ಮಲ ಹೊರುವ ಪದ್ಧತಿ, ಜೀತ ಪದ್ಧತಿ, ದೇವದಾಸಿ ಪದ್ಧತಿಯಂತಹ ಅನಿಷ್ಟಗಳನ್ನು ದೂರ ಮಾಡಿ ದಲಿತ, ಹಿಂದುಳಿದ ಸಮುದಾಯಗಳ ಏಳಿಗೆಗೆ ಶ್ರಮಿಸಿದರು. ಅವರ ಸ್ಮರಣೆ ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ.
ಕಾಂಗ್ರೆಸ್ ನಾಯಕರ ವಿರುದ್ಧ ಕಾನೂನು ಕ್ರಮಕೈಗೊಳ್ಳಿ: ಬಿಜೆಪಿ - ಜೆಡಿಎಸ್ ಪ್ರತಿಭಟನೆ
ಸಾಂವಿಧಾನಿಕ ಹುದ್ದೆಯಲ್ಲಿರುವ ರಾಜ್ಯಪಾಲರ ಘನತೆಯನ್ನು ಅರಿಯದ ಕಾಂಗ್ರೆಸ್ ನಾಯಕರು ಅವರ ವಿರುದ್ಧ ಅವಹೇಳನಕಾರಿಯಾಗಿ ಟೀಕೆಗಳನ್ನು ಮಾಡುತ್ತಿದ್ದಾರೆ. ಮುಖ್ಯಮಂತ್ರಿಗಳ ಮೇಲೆ ಬಂದ ಆರೋಪಗಳ ಬಗ್ಗೆ ತನಿಖೆಗೆ ಆದೇಶಿಸುವುದು ರಾಜ್ಯಪಾಲರಿಗೆ ಸಂವಿಧಾನ ನೀಡಿರುವ ಅಧಿಕಾರ. ಈ ಹಿಂದೆ ಯಡಿಯೂರಪ್ಪನವರ ವಿಷಯದಲ್ಲಿ ಅಂದಿನ ರಾಜ್ಯಪಾಲರು ಆದೇಶ ನೀಡಿದ್ದಾರೆ.
ಸಮಾಜದಲ್ಲಿ ಡಾ.ಶಿವಕುಮಾರ ಶ್ರೀಗಳ ಸೇವೆ ಅನನ್ಯ: ಶಾಸಕ ಎಚ್.ಸಿ.ಬಾಲಕೃಷ್ಣ
ಸಮಾಜಕ್ಕೆ ಮಠಗಳ ಪಾತ್ರ ಮಹತ್ವವಾಗಿದೆ. ರುದ್ರಮುನೇಶ್ವರ ಮಠದ ಮಠಾಧ್ಯಕ್ಷ ಡಾ.ಚಂದ್ರಶೇಖರ ಸ್ವಾಮೀಜಿ ಯಾವುದೇ ಮೂಲಭೂತ ಸೌಲತ್ತುಗಳಿಲ್ಲದೇ ಭಕ್ತರ ಸಹಕಾರದಿಂದ ಮಠ ಕಟ್ಟಿ ಈ ಭಾಗದಲ್ಲಿ ಧಾರ್ಮಿಕ ಕಾರ್ಯಕ್ರಮ ಆಯೋಜಿಸುವ ಮೂಲಕ ಸಂಸ್ಕಾರ, ಸಂಸ್ಕೃತಿ, ಆಚಾರ-ವಿಚಾರಗಳನ್ನು ಕಲಿಸುವ ಮೂಲಕ ಧಾರ್ಮಿಕ-ಆಧ್ಯಾತ್ಮಿಕತೆಯನ್ನು ಕಲಿಸಿದ್ದಾರೆ.
ಅನುಚಿತ ವರ್ತನೆ ಕಾಗಿಮಡು ಶಾಲೆ ಶಿಕ್ಷಕಿ ಅಮಾನತು
ತಾಲೂಕಿನ ಕಾಗಿಮಡು ಗ್ರಾಮದ ಸರ್ಕಾರಿ ಪ್ರೌಢಶಾಲೆಯ ವಿಜ್ಞಾನ ಶಿಕ್ಷಕಿ ಪರಿಮಳ ಸಹೋದ್ಯೋಗಿಗಳೊಂದಿಗೆ ಅಸಭ್ಯವಾಗಿ ವರ್ತಿಸಿದಕ್ಕೆ ಅಮಾನತು ಮಾಡಿ ಜಿಲ್ಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ವಿ.ಸಿ ಬಸವರಾಜೇಗೌಡ ಆದೇಶ ಹೊರಡಿಸಿದ್ದಾರೆ.
ವ್ಯಾಯಾಮ ಮಾಡುವುದರಿಂದ ಆರೋಗ್ಯ ಸುಧಾರಣೆ
ಕನ್ನಡಪ್ರಭ ವಾರ್ತೆ ಸೂಲಿಬೆಲೆನಿತ್ಯ ವ್ಯಾಯಾಮ ಮಾಡುವುದರಿಂದ ಆರೋಗ್ಯವಾಗಿರಲು ಸಾಧ್ಯವಾಗುತ್ತದೆ ಎಂದು ಶಾಸಕ ಶರತ್ ಬಚ್ಚೇಗೌಡ ತಿಳಿಸಿದರು.
  • < previous
  • 1
  • ...
  • 209
  • 210
  • 211
  • 212
  • 213
  • 214
  • 215
  • 216
  • 217
  • ...
  • 370
  • next >
Top Stories
ರಾಜಣ್ಣ ವಜಾ-ಪಕ್ಷದ ಆಂತರಿಕ ವಿಷಯ: ಸಿದ್ದರಾಮಯ್ಯ ಸ್ಪಷ್ಟನೆ
ರಾಜಣ್ಣ ವಿರುದ್ಧ ರಾಜಕೀಯ ಷಡ್ಯಂತ್ರ
ಅಗ್ನಿಪರೀಕ್ಷೆಯಿಂದ ಶೀಘ್ರ ಹೊರಬರುವೆ : ಸಂಸದ ಡಾ.ಕೆ.ಸುಧಾಕರ್‌
ಓಟ ನಿಲ್ಲಿಸಿದ ಚಾಂಪಿಯನ್ ಚೆನ್ನ !
ಭಾರತಕ್ಕೆ ಆಗಸ್ಟಲ್ಲೇ ಸ್ವಾತಂತ್ರ್ಯ ಸಿಕ್ಕಿದ್ದೇಕೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved