ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
ramanagara
ramanagara
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
(ಲೀಡ್)ಅರಸು ಇಂದಿನ ರಾಜಕಾರಣಿಗಳಿಗೆ ಮಾದರಿ
ಕನ್ನಡಪ್ರಭ ವಾರ್ತೆ ರಾಮನಗರಸಮಾಜದ ಶೋಷಿತ ವರ್ಗದ ಧ್ವನಿಯಾಗಿ ಹಿಂದುಳಿದ ವರ್ಗಗಳ ಕಲ್ಯಾಣಕ್ಕಾಗಿ ಶ್ರಮಿಸಿದ ಮಾಜಿ ಮುಖ್ಯಮಂತ್ರಿ ದಿವಂಗತ ಡಿ.ದೇವರಾಜ್ ಅರಸು ಅವರು ಸಾಮಾಜಿಕ ಕ್ರಾಂತಿಯ ಹರಿಕಾರ. ಅವರು ಮಾಡಿರುವ ಅತ್ಯುತ್ತಮ ಕೆಲಸಗಳಿಂದಾಗಿ ಅಮರರಾಗಿದ್ದು, ಇಂದಿನ ರಾಜಕಾರಣಿಗಳಿಗೆ ಮಾದರಿಯಾಗಿದ್ದಾರೆ ಎಂದು ಶಾಸಕ ಇಕ್ಬಾಲ್ ಹುಸೇನ್ ಹೇಳಿದರು.
ಸಾಮಾಜಿಕ ಕ್ರಾಂತಿಯ ಹರಿಕಾರ ಅರಸು
ಕನ್ನಡಪ್ರಭ ವಾರ್ತೆ ದೇವನಹಳ್ಳಿ ಶೋಷಿತರು, ಹಿಂದುಳಿದವರ ಅಭವೃದ್ಧಿಗೆ ಅಪಾರ ಕೊಡುಗೆ ನೀಡಿರುವ ದಿವಂಗತ ದೇವರಾಜ ಅರಸು ಅವರನ್ನು ಸ್ಮರಿಸುವುದು ನಮ್ಮೆಲ್ಲರ ಕರ್ತವ್ಯ ಎಂದು ಜಿಲ್ಲಾ ಉಸ್ತುವಾರ ಸಚಿವ ಕೆ.ಎಚ್. ಮುನಿಯಪ್ಪ ತಿಳಿಸಿದರು.
ನರೇಗಾ ಅಕ್ರಮ: ತನಿಖೆಗೆ ಒತ್ತಾಯಿಸಿ ಪ್ರತಿಭಟನೆ
ಕನಕಪುರ: ಉಯ್ಯಂಬಳ್ಳಿ ಗ್ರಾಪಂನಲ್ಲಿ ನರೇಗಾ ಯೋಜನೆಯಲ್ಲಿ ಅಕ್ರಮ ನಡೆದಿದೆ ಎಂದು ಜೆಡಿಎಸ್ ಮುಖಂಡ ನಲ್ಲಹಳ್ಳಿ ಶಿವಕುಮಾರ್ ಆರೋಪಿಸಿದರು.
ಸಮಸಮಾಜ ನಿರ್ಮಾಣಕ್ಕೆ ಜೀವನ ಮುಡಿಪಾಗಿಟ್ಟ ನಾರಯಣಗುರು
ಕನ್ನಡಪ್ರಭ ವಾರ್ತೆ ದೊಡ್ಡಬಳ್ಳಾಪುರಬ್ರಹ್ಮಶ್ರೀ ನಾರಾಯಣ ಗುರುಗಳು ಸಮ ಸಮಾಜ ಕಟ್ಟಲು ತಮ್ಮ ಜೀವನವನ್ನೇ ಮುಡಿಪಾಗಿಟ್ಟಿದ್ದರು ಎಂದು ಪ್ರಾಧ್ಯಾಪಕ ಪ್ರೊ.ಕೆ.ಆರ್.ರವಿಕಿರಣ್ ತಿಳಿಸಿದರು.
ಸಮಾನತೆಯ ಕನಸು ಕಂಡಿದ್ದ ನಾರಾಯಣ ಗುರು
ರಾಮನಗರ: ಸಾಮಾಜಿಕ ಪಿಡುಗಾದ ಜಾತಿ ಪದ್ಧತಿ ಮತ್ತು ಮೂಢನಂಬಿಕೆಗಳ ವಿರುದ್ಧ ಹೋರಾಡಿ ಸಮಾಜದಲ್ಲಿ ಸಮಾನತೆಯನ್ನು ನಿರ್ಮಿಸುವಲ್ಲಿ ಬ್ರಹ್ಮಶ್ರೀ ನಾರಾಯಣ ಗುರು ಅವರು ಪ್ರಮುಖ ಪಾತ್ರ ವಹಿಸಿದ್ದಾರೆ ಎಂದು ಸೋಲೂರು ಮಠದ ಶ್ರೀ ವಿಖ್ಯಾತಾನಂದ ಸ್ವಾಮೀಜಿ ತಿಳಿಸಿದರು.
ಹಿಂದುಳಿದ ವರ್ಗಗಳ ಸಮಗ್ರ ಅಭ್ಯುದಯಕ್ಕೆ ಸಂಕಲ್ಪ
ಕನ್ನಡಪ್ರಭ ವಾರ್ತೆ ದೊಡ್ಡಬಳ್ಳಾಪುರ ಸಾಮಾಜಿಕ ಕ್ರಾಂತಿಯ ಮೂಲಕ ಹಿಂದುಳಿದ ಮತ್ತು ಶೋಷಿತ ವರ್ಗಗಳಿಗೆ ಸಾಮಾಜಿಕ ನ್ಯಾಯವನ್ನು ಪ್ರತಿಪಾದಿಸಿದ ಬ್ರಹ್ಮಶ್ರೀ ನಾರಾಯಣ ಗುರುಗಳ ವೈಚಾರಿಕ ನಿಲುವುಗಳು ಅನುಕರಣೀಯ ಎಂದು ಶಾಸಕ ಧೀರಜ್ ಮುನಿರಾಜ್ ಹೇಳಿದರು.
ನುಲಿಯ ಚಂದಯ್ಯರ ಆದರ್ಶ ಅನುಸರಿಸಿ
ಕಾಯಕದ ಮಹತ್ವವನ್ನು ಜನರಿಗೆ ಸಾರಿ, ಆದರ್ಶ ಮತ್ತು ವ್ಯಕ್ತಿತ್ವವನ್ನು ತಮ್ಮ ಕಾಯಕದ ಮೂಲಕ ಉಳಿಸಿಕೊಂಡು ಬಂದು, ಕಾಯಕದಲ್ಲಿಯೇ ದೇವರನ್ನು ಕಂಡ ಮಹಾಶರಣ ನುಲಿಯ ಚಂದಯ್ಯನವರು ಎಂದು ಅಪರ ಜಿಲ್ಲಾಧಿಕಾರಿ ಆರ್.ಚಂದ್ರಯ್ಯ ತಿಳಿಸಿದರು.
ನುಲಿಯ ಚಂದಯ್ಯರ ಆದರ್ಶ ಅನುಸರಿಸಿ
ಕಾಯಕದ ಮಹತ್ವವನ್ನು ಜನರಿಗೆ ಸಾರಿ, ಆದರ್ಶ ಮತ್ತು ವ್ಯಕ್ತಿತ್ವವನ್ನು ತಮ್ಮ ಕಾಯಕದ ಮೂಲಕ ಉಳಿಸಿಕೊಂಡು ಬಂದು, ಕಾಯಕದಲ್ಲಿಯೇ ದೇವರನ್ನು ಕಂಡ ಮಹಾಶರಣ ನುಲಿಯ ಚಂದಯ್ಯನವರು ಎಂದು ಅಪರ ಜಿಲ್ಲಾಧಿಕಾರಿ ಆರ್.ಚಂದ್ರಯ್ಯ ತಿಳಿಸಿದರು.
ರಾಜ್ಯಪಾಲರ ವಿರುದ್ಧ ಕಾಂಗ್ರೆಸ್ ಆಕ್ರೋಶ
ದಾಬಸ್‌ಪೇಟೆ: ರಾಜ್ಯಪಾಲರು ಕೇಂದ್ರ ಸರ್ಕಾರದ ಕೈಗೊಂಬೆಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದು, ಮುಖ್ಯಮಂತ್ರಿ ವಿರುದ್ಧ ದ್ವೇಷದ ರಾಜಕಾರಣಕ್ಕೆ ಬೆಂಬಲಿಸುತ್ತಿದ್ದಾರೆ ಎಂದು ಸೋಂಪುರ ಹೋಬಳಿ ಮುಖಂಡ ಅಗಳಕುಪ್ಪೆ ಗೋವಿಂದರಾಜು ಆಕ್ರೋಶ ವ್ಯಕ್ತಪಡಿಸಿದರು.
ಕಾಯಕ ತತ್ವ ಅಳವಡಿಸಿಕೊಳ್ಳಿ
ಕನಕಪುರ: ನುಲಿಯ ಚಂದಯ್ಯನವರು 12ನೇ ಶತಮಾನದಲ್ಲಿ ಕಾಯಕ ತತ್ವ ಸಾರಿ, ವಚನಗಳ ಮೂಲಕ ಮೇಲು ಕೀಳೆಂಬ ತಾರತಮ್ಯ ತೊಡೆದು ಹಾಕುವ ಕೆಲಸ ಮಾಡಿದ್ದರು ಎಂದು ಗ್ರೇಡ್-2 ತಹಸೀಲ್ದಾರ್ ಶಿವಕುಮಾರ್ ತಿಳಿಸಿದರು.
< previous
1
...
211
212
213
214
215
216
217
218
219
...
370
next >
Top Stories
ವಿದೇಶಿ ಪ್ರಜೆ ಆಗಿದ್ದಾಗಲೂ ವೋಟರ್ ಲಿಸ್ಟಲ್ಲಿ ಸೋನಿಯಾ ಹೆಸರಿತ್ತು: ಬಿಜೆಪಿ
ಆನ್‌ಲೈನ್ ಬ್ಯಾಂಕಿಂಗ್ : ಫೋನು, ಲ್ಯಾಪ್‌ಟಾಪ್ - ಯಾವುದು ಸೇಫ್
ಮಗಳ ರುಬೆಲಾ ನಿಯಂತ್ರಿಸಿದ ಸರಿ ಹಿಟ್ಟೇ ಪೋಷಕರಿಗೆ ಉದ್ಯಮವಾಯ್ತು!
ದಸರಾ ಗಜಪಡೆಯಲ್ಲಿ ‘ಭೀಮ’ನೇ ಬಲಶಾಲಿ : ತೂಕ 5465 ಕೆ.ಜಿ.
ಭಾರತೀಯರೇ, ನೀವು ಅಮೆರಿಕವನ್ನು ನಂಬಬೇಡಿ! : ಯುಎಸ್ ಆರ್ಥಿಕ ತಜ್ಞ ಪ್ರೊ. ಜೆಫ್ರಿ ಸ್ಯಾಕ್ಸ್