ಹಿಂದೂಗಳ ಮೇಲೆ ಹೆಚ್ಚಿದ ದೌರ್ಜನ್ಯ;ರಾಷ್ಟ್ರಪತಿ ಆಡಳಿತಕ್ಕೆ ಒತ್ತಾಯರಾಜ್ಯದಲ್ಲಿ ನಿರಂತರವಾಗಿ ಹಿಂದೂ ಸಮುದಾಯದ ಜನರ ಮೇಲೆ ಅನ್ಯಕೋಮಿನ ಸಮುದಾಯದ ಜನರು ಹಲ್ಲೆ, ದೌರ್ಜನ್ಯ ನಡೆಸುತ್ತಿದ್ದರೂ ರಾಜ್ಯ ಸರ್ಕಾರ ಹಿಂದೂ ಸಮುದಾಯದ ಜನರಿಗೆ ರಕ್ಷಣೆ ನೀಡದಿರುವುದು ನಮ್ಮ ದೌರ್ಭಾಗ್ಯ, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿದೆ, ತಕ್ಷಣ ರಾಷ್ಟ್ರಪತಿ ಆಡಳಿತ ಜಾರಿಗೊಳಿಸಬೇಕು, ಪೊಲೀಸ್, ಗೃಹ ಇಲಾಖೆ ಕಾನೂನು ವ್ಯವಸ್ಥೆ ಬಗ್ಗೆ ಮುತುವರ್ಜಿ ವಹಿಸಬೇಕು.