ಆ ನಾಲ್ಕು ಸತ್ಯಗಳು ಮಂಜುನಾಥ್ ಗೆಲುವಿಗೆ ಸಹಕಾರಿರಾಮನಗರ: ಬಿಜೆಪಿ - ಜೆಡಿಎಸ್ ಮತ ಗಳಿಕೆ ಪ್ರಮಾಣ, ಮೋದಿ ಬಗೆಗಿನ ಅಪಾರ ವಿಶ್ವಾಸ, ಮಂಜುನಾಥ್ ಜನಸೇವೆ ಬಗೆಗಿನ ಗೌರವ ಹಾಗೂ ಡಿಕೆ ಸಹೋದರರ ರಾಜಕೀಯ ಅಟ್ಟಹಾಸದ ವಿರುದ್ಧ ಜನರಿಗೆ ಇರುವ ಸಾತ್ವಿಕ ಆಕ್ರೋಶ ಲೋಕಸಭಾ ಚುನಾವಣೆಯಲ್ಲಿ ಎನ್ ಡಿಎ ಮೈತ್ರಿ ಅಭ್ಯರ್ಥಿ ಡಾ.ಸಿ.ಎನ್.ಮಂಜುನಾಥ್ ಗೆಲುವಿಗೆ ಸಹಕಾರಿಯಾಗಲಿದೆ ಎಂದು ಮಾಜಿ ಸಚಿವ ಸುರೇಶ್ ಕುಮಾರ್ ವಿಶ್ವಾಸ ವ್ಯಕ್ತಪಡಿಸಿದರು