• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ramanagara

ramanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಾಗಡಿಯಲ್ಲಿ ಭಾರಿ ಮಳೆ: ತಗ್ಗು ಪ್ರದೇಶಗಳಿಗೆ ನೀರು
ಮಾಗಡಿ: ಒಂದು ವಾರದಿಂದ ನಿರಂತರ ಸುರಿಯುತ್ತಿರುವ ಮಳೆಗೆ ಸಾಕಷ್ಟು ಹಾನಿ ಉಂಟಾಗಿದ್ದು, ತಾಲೂಕು ಆಡಳಿತ ಮಳೆ ಹಾನಿ ಹಿನ್ನೆಲೆಯಲ್ಲಿ ವಾರ್ ರೂಂ ತೆರೆದಿದೆ. ಸಾರ್ವಜನಿಕರು ಮಳೆ ಹಾನಿಗೆ ದೂ: 9164970009 ಇಲ್ಲಿಗೆ ಕರೆ ಮಾಡಿ ಸಮಸ್ಯೆ ಹೇಳಿಕೊಳ್ಳಬಹುದು ಎಂದು ತಹಸೀಲ್ದಾರ್ ಶರತ್ ಕುಮಾರ್ ತಿಳಿಸಿದರು.
ರೇವಣಸಿದ್ದೇಶ್ವರ ದೇಗುಲದ ಆಸ್ತಿ ಉಳಿಸಲು ಆಗ್ರಹ
ರಾಮನಗರ: ತಾಲೂಕಿನ ಅವ್ವೇರಹಳ್ಳಿ ರೇವಣಸಿದ್ದೇಶ್ವರ ಬೆಟ್ಟದ ರೇವಣಸಿದ್ದೇಶ್ವರ ದೇವಾಲಯದ ಆಸ್ತಿ ಉಳಿಸುವಂತೆ ಒತ್ತಾಯಿಸಿ ಸ್ಥಳೀಯರು ದೇವಾಲಯದ ಕಾರ್ಯನಿರ್ವಾಹಕಾಧಿಕಾರಿ ಕಚೇರಿ ಮುಂದೆ ಮಂಗಳವಾರ ಪ್ರತಿಭಟಿಸಿದರಲ್ಲದೆ, ಒತ್ತುವರಿದಾರರೊಂದಿಗೆ ಮಾತಿನ ಚಕಮಕಿ ನಡೆಸಿದ ಘಟನೆಯೂ ಜರುಗಿತು.
ಯುವಶಕ್ತಿಯೇ ಕಾಂಗ್ರೆಸ್ ಆಸ್ತಿ: ಸುರೇಶ್
ಚನ್ನಪಟ್ಟಣ: ಯುವಶಕ್ತಿಯೇ ಪಕ್ಷದ ಆಸ್ತಿಯಾಗಿದ್ದು, ಚನ್ನಪಟ್ಟಣ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯನ್ನು ಗೆಲ್ಲಿಸುವ ನಿಟ್ಟಿನಲ್ಲಿ ಯುವ ಕಾಂಗ್ರೆಸ್ ಕಾರ್ಯಕರ್ತರು ಕ್ರಿಯಾಶೀಲರಾಗಿ ಕೆಲಸ ಮಾಡಬೇಕು ಎಂದು ಮಾಜಿ ಸಂಸದ ಡಿ.ಕೆ.ಸುರೇಶ್ ಸೂಚಿಸಿದರು.
ಕೈ, ದಳ, ಕಮಲಕ್ಕೂ ಪಕ್ಷೇತರರ ಸೆಡ್ಡು
ರಾಮನಗರ: ಬೊಂಬೆನಗರಿ ಎಂದೇ ಖ್ಯಾತಿಗಳಿಸಿರುವ ಚನ್ನಪಟ್ಟಣ ವಿಧಾನಸಭೆ ಕ್ಷೇತ್ರ ರಾಜ್ಯ ರಾಜಕಾರಣದಲ್ಲಿ ವಿಶೇಷತೆಗಳಿಗೆ ಸಾಕ್ಷಿಯಾಗಿದೆ. ಈ ಕ್ಷೇತ್ರದಲ್ಲಿ ಇಲ್ಲಿವರೆಗೆ ನಡೆದಿರುವ ಸಾರ್ವತ್ರಿಕ ಮತ್ತು ಪಚುನಾವಣೆಗಳಲ್ಲಿ ಕಾಂಗ್ರೆಸ್, ಜೆಡಿಎಸ್ ಹಾಗೂ ಬಿಜೆಪಿ ಪಕ್ಷಗಳಿಗೆ ಪಕ್ಷೇತರ ಅಭ್ಯರ್ಥಿಗಳೇ ಸೆಡ್ಡು ಹೊಡೆದು ಗಮನ ಸೆಳೆದಿದ್ದಾರೆ.
ಅತಿಥಿ ಶಿಕ್ಷಕರಿಂದ ಶಾಲೆ ತೊರೆಯುವ ಅಭಿಯಾನ: ಎಚ್ಚರಿಕೆ
ಕನಕಪುರ: ಪ್ರಾಥಮಿಕ ಮತ್ತು ಪ್ರೌಢಶಾಲಾ ಅತಿಥಿ ಶಿಕ್ಷಕರಿಗೆ ಕೂಡಲೇ ಗೌರವ ಧನ ಬಿಡುಗಡೆ ಮಾಡದಿದ್ದರೆ ಅತಿಥಿ ಶಿಕ್ಷಕರು ಶಾಲೆ ತೊರೆಯುವ ಅಭಿಯಾನ ಹಮ್ಮಿಕೊಳ್ಳಬೇಕಾಗುತ್ತದೆ ಎಂದು ಅತಿಥಿ ಶಿಕ್ಷಕರ ಸಂಘದ ಪದಾಧಿಕಾರಿಗಳು ಮನವಿ ಸಲ್ಲಿಸಿ ಎಚ್ಚರಿಕೆ ನೀಡಿದರು.
ಸಿ.ಪಿ.ಯೋಗೇಶ್ವರ್ ಜೆಡಿಎಸ್ ಆಫರ್ ತಿರಸ್ಕರಿಸಿದ್ದಾರೆ : ಜೆಡಿಎಸ್ ಜಿಲ್ಲಾಧ್ಯಕ್ಷ ಎ.ಮಂಜುನಾಥ್

ಚನ್ನಪಟ್ಟಣ ಕ್ಷೇತ್ರ ಉಪಚುನಾವಣೆಯಲ್ಲಿ ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಅವರಿಗೆ ಜೆಡಿಎಸ್ ಚಿಹ್ನೆಯಲ್ಲಿ ಎನ್ ಡಿಎ ಅಭ್ಯರ್ಥಿಯಾಗಿ ಸ್ಪರ್ಧಿಸುವಂತೆ ನೀಡಿದ ಆಫರ್ ಅನ್ನು ತಿರಸ್ಕಾರ ಮಾಡಿದ್ದಾರೆ.

ನಿರಂತರ ಚಿತ್ತೆ ಮಳೆಗೆ ಹಲವು ಗ್ರಾಮಗಳ ಸಂಪರ್ಕಗಳೇ ಕಡಿತ
ಒಂದು ರಾತ್ರಿ ಸುರಿದ ಚಿತ್ತೆ ಮಳೆಯು ಕುಣಿಗಲ್ ನಂತಹ ದೊಡ್ಡ ಕೆರೆಯನ್ನೇ ಈ ಹಿಂದೆ ಒಡೆದು ಹಾಕಿತ್ತು ಎಂದು ರೈತರು ಈ ಮಳೆಯ ಕುರಿತು ಬೆರಗಿನಿಂದ ಮಾತನಾಡುತ್ತಾರೆ.
ಮಂಚನ ಬೆಲೆ ಜಲಾಶಯಕ್ಕೆ ಹೆಚ್ಚುವರಿ ನೀರು ಬಿಡುಗಡೆ
ಎರಡು ವರ್ಷಗಳ ಹಿಂದೆ ಮಂಚನಬೆಲೆ ಜಲಾಶಯದ ಸಮೀಪವೇ ನಿರ್ಮಾಣವಾಗಿದ್ದ ಮುಖ್ಯ ಸೇತುವೆ ಹೆಚ್ಚುವರಿ ನೀರು ಬಂದ ಪರಿಣಾಮ ಕೊಚ್ಚಿ ಹೋಗಿತ್ತು. ಎರಡೂವರೆ ವರ್ಷಗಳಿಂದಲೂ ಕಾವೇರಿ ನೀರಾವರಿ ನಿಗಮದಿಂದ ಹೊಸ ಸೇತುವೆ ನಿರ್ಮಾಣ ಮಾಡಿರಲಿಲ್ಲ,
ಮಠಗಳಿಂದ ಸಂಸ್ಕಾರಯುತ ಶಿಕ್ಷಣಕ್ಕೆ ಹೆಚ್ಚು ಒತ್ತು: ಸಿದ್ದಗಂಗಾ ಮಠದ ಸಿದ್ದಲಿಂಗ ಶ್ರೀ
ಮೇಲಣಗವಿ ಮಠದ ಡಾ.ಶ್ರೀ ಮಲಯ ಶಾಂತಮುನಿ ದೇಶೀಕೇಂದ್ರ ಶಿವಾಚಾರ್ಯ ಸ್ವಾಮೀಜಿ, ವನಕಲ್ಲು ಮಠದ ಡಾ.ಶ್ರೀ ಬಸವರಮಾನಂದ ಸ್ವಾಮೀಜಿ ಮಾತನಾಡಿದರು. ಕಾರ್ಯಕ್ರಮದಲ್ಲಿ ನಿವೃತ್ತ ಶಿಕ್ಷಕರು ಹಾಗೂ ಕರ್ತವ್ಯ ನಿರ್ವಹಿಸುತ್ತಿರುವ ಶಿಕ್ಷಕರನ್ನು ಹಳೆ ವಿದ್ಯಾರ್ಥಿಗಳು ಸನ್ಮಾನಿಸಿ ಗೌರವಿಸಿದರು.
ಕಲುಷಿತ ಮಿಶ್ರಣದಿಂದ ಬದಲಾಗುತ್ತಿದೆ ಸುವರ್ಣಮುಖಿ ನದಿ ನೀರು
ಈ ನದಿಯ ಅಕ್ಕಪಕ್ಕದ ಗ್ರಾಮಗಳಿಗೆ ಇಲ್ಲಿಯವರೆಗೂ ಕುಡಿಯುವ ನೀರಿನ ಕೊರತೆ ಬಂದಿಲ್ಲದ ಕಾರಣ ನೀರು ಕಲುಷಿತಗೊಂಡರೆ ಅಂತರ್ಜಲದಲ್ಲೂ ಕಲುಷಿತವಾಗಬಹುದು ಎಂದು ಸುತ್ತಮುತ್ತಲಿನ ಗ್ರಾಮಸ್ಥರು ತಮ್ಮ ಕಳವಳ ವ್ಯಕ್ತಪಡಿಸಿದ್ದಾರೆ.
  • < previous
  • 1
  • ...
  • 222
  • 223
  • 224
  • 225
  • 226
  • 227
  • 228
  • 229
  • 230
  • ...
  • 417
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved