ಗೌಡರು ರಾಮನಗರಕ್ಕೆ ಬರದಿದ್ದರೆ ಡಿಕೆ ಬ್ರದರ್ಸ್ ಬೆಳೀತಿರಲಿಲ್ಲಮಾಗಡಿ: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಸಂಸದ ಡಿ.ಕೆ.ಸುರೇಶ್, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಹಗುರವಾಗಿ ಮಾತನಾಡುತ್ತಿದ್ದು, ರಾಮನಗರ ಜಿಲ್ಲೆಗೆ ದೇವೇಗೌಡರ ಕುಟುಂಬ ಬರದಿದ್ದರೆ ಡಿ.ಕೆ. ಸಹೋದರರು ರಾಜ್ಯಮಟ್ಟದಲ್ಲಿ ಹೆಸರು ಮಾಡಲು ಸಾಧ್ಯವಾಗುತ್ತಿರಲಿಲ್ಲ ಎಂದು ಮಾಜಿ ಶಾಸಕ ಎ.ಮಂಜುನಾಥ್ ಹೇಳಿದರು.