ಬಿಡದಿ ಪುರಸಭೆ: 69.75 ಲಕ್ಷ ಉಳಿತಾಯ ಬಜೆಟ್ಮನೆ ಕಂದಾಯ, ಮಳಿಗೆ ಬಾಡಿಗೆ, ಕಟ್ಟಡ ಪರವಾನಿಗೆ ಶುಲ್ಕ ಹಾಗೂ ಕೇಂದ್ರ-ರಾಜ್ಯ ಸರ್ಕಾರಗಳ ವಿವಿಧ ಯೋಜನೆಗಳ ಮೂಲಗಳಿಂದ ಹೆಚ್ಚಿನ ಧನ ಸಹಾಯ ನಿರೀಕ್ಷಿಸಿರುವ ಪುರಸಭೆ ಅಧ್ಯಕ್ಷ ಎಂ.ಎನ್.ಹರಿಪ್ರಸಾದ್, 2025-26ನೇ ಸಾಲಿನಲ್ಲಿ 69.75 ಲಕ್ಷ ಉಳಿತಾಯ ಬಜೆಟ್ ಅನ್ನು ಬುಧವಾರ ಮಂಡಿಸಿದರು.