ಕೋಟೂರಿನಲ್ಲಿ ಗ್ರಾಮದೇವತೆಗಳ ಜಾತ್ರಾ ಮಹೋತ್ಸವಅನುಗೊಂಡಹಳ್ಳಿ ಹೋಬಳಿಯ ಮತ್ಸಂದ್ರ ಗ್ರಾಪಂ ವ್ಯಾಪ್ತಿಯ ಕೋಟೂರಿನ ಬಸವೇಶ್ವರ, ವೇಣುಗೋಪಾಲ, ಆಂಜನೇಯ, ಓಂಶಕ್ತಿ ದೇವರಿಗೆ ಬೆಲ್ಲದ ದೀಪೋತ್ಸವ, ಅಣ್ಣಮ್ಮದೇವಿ, ಕಾವೇರಮ್ಮ, ಸಪಲಮ್ಮ, ಕಾಳಮ್ಮ, ಮಾರಮ್ಮ, ಮುನೇಶ್ವರಸ್ವಾಮಿ ದೇವರಿಗೆ ದೀಪೋತ್ಸವ, ಪಲ್ಲಕ್ಕಿಗಳ ಮೆರವಣಿಗೆ ಅದ್ಧೂರಿಯಾಗಿ ನಡೆಯಿತು.