ಪ್ರತಿಷ್ಠೆ ಕಣವಾದ ಬೆಂ.ಗ್ರಾ. ಲೋಕಸಭಾ ಕ್ಷೇತ್ರಕನಕಪುರ: ತಾಲೂಕಿನ ಸಾತನೂರು ಹೋಬಳಿಯ ಕಬ್ಬಾಳು ಗ್ರಾಮದಲ್ಲಿ ಸಾತನೂರು ಹೋಬಳಿ ವ್ಯಾಪ್ತಿಯ ಜೆಡಿಎಸ್ ಮತ್ತು ಬಿಜೆಪಿ ಕಾರ್ಯಕರ್ತರು, ಮುಖಂಡರ ಸಭೆಯಲ್ಲಿ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಮಂಜುನಾಥ್ ಗೆಲುವಿಗೆ ಯಾವ ರೀತಿ ಕೆಲಸ ಮಾಡಬೇಕು ಎಂದು ಚರ್ಚಿಸಿದರು.