ಅಣ್ಣತಮ್ಮಂದಿರಿಗೆ ಲೂಟಿ ಹೊಡೆಯುವುದೇ ಕೆಲಸ: ಸಿಪಿವೈಚನ್ನಪಟ್ಟಣ: ಅಣ್ಣತಮ್ಮಂದಿರಿಗೆ ನಾಡು, ಜಿಲ್ಲೆಯ ಕುರಿತು ಯಾವುದೇ ಕಾಳಜಿ ಇಲ್ಲ. ಬರೀ ಭ್ರಷ್ಟಾಚಾರ, ಲೂಟಿ ಹೊಡೆಯುವುದು, ದೇಶ ಹೊಡೆಯುವುದು, ಮನೆ ಹೊಡೆಯುವುದೇ ಇವರ ಕೆಲಸವಾಗಿದೆ ಎಂದು ಡಿ.ಕೆ.ಸಹೋದರರ ವಿರುದ್ಧ ವಿಧಾನ ಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ್ ವಾಗ್ದಾಳಿ ನಡೆಸಿದರು.