ಚನ್ನಪಟ್ಟಣದ ಅಭಿವೃದ್ಧಿಗೆ ಇವರ ಕೊಡುಗೆ ಏನು?ಚನ್ನಪಟ್ಟಣ: ಇತ್ತೀಚೆಗೆ ಮಹಾನುಭಾವರು ಇಲ್ಲಿಗೆ ಬಂದು ಚನ್ನಪಟ್ಟಣ ನನ್ನ ಹೃದಯ ಎಂದು ಹೇಳಿಕೊಂಡಿದ್ದಾರೆ. ಇಷ್ಟು ದಿನ ಅವರಿಗೆ ಚನ್ನಪಟ್ಟಣದ ದಾರಿ ಗೊತ್ತಿರಲಿಲ್ಲವಾ, ಚನ್ನಪಟ್ಟಣಕ್ಕೆ ಅವರ ಕೊಡುಗೆ ಏನು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಹೆಸರೇದೇ ಕೇಂದ್ರ ಸಚಿವ ಕುಮಾರಸ್ವಾಮಿ ಪರೋಕ್ಷ ವಾಗ್ದಾಳಿ ನಡೆಸಿದರು.