ಅಭ್ಯರ್ಥಿಗಳಿಗೀಗ ಮತಗಳ ಕ್ರೋಢೀಕರಣದ್ದೇ ಚಿಂತೆ!ಈ ಕ್ಷೇತ್ರದಲ್ಲಿ ಒಕ್ಕಲಿಗ ಮತದಾರರೇ ಅಧಿಕವಾಗಿದ್ದು, ಕಾಂಗ್ರೆಸ್ ನ ಡಿ.ಕೆ.ಸುರೇಶ್ ಮತ್ತು ಬಿಜೆಪಿಯ ಡಾ.ಸಿ.ಎನ್ .ಮಂಜುನಾಥ್ ರವರು ಅದೇ ಸಮುದಾಯಕ್ಕೆ ಸೇರಿದವರು. ಹೀಗಾಗಿ ಒಕ್ಕಲಿಗ ಮತಗಳು ವಿಭಜನೆಗೊಳ್ಳುವ, ಲಿಂಗಾಯತ ಮತಗಳು ಬಿಜೆಪಿ ಪಾಲಾಗುವ ಸಾಧ್ಯತೆಗಳೇ ಹೆಚ್ಚಾಗಿವೆ.