ಯುಐಡಿಎಫ್ ಕಾಮಗಾರಿ ಕುಂಠಿತ: ಶಾಸಕರ ಅಸಮಾಧಾನರಾಮನಗರ: ನಗರದ ವಾರ್ಡುಗಳಲ್ಲಿ ಯುಐಡಿಎಫ್ (Urban Infrastructure Development Fund) ಅನುದಾನದ ಅಡಿಯಲ್ಲಿ ಕೈಗೆತ್ತಿಗೊಂಡಿರುವ ರಸ್ತೆ, ಚರಂಡಿ ನಿರ್ಮಾಣ ಕಾಮಗಾರಿ ಶೇಕಡ 15ರಷ್ಟು ಮಾತ್ರ ಪ್ರಗತಿ ಸಾಧಿಸದಿರುವುದಕ್ಕೆ ಶಾಸಕ ಇಕ್ಬಾಲ್ ಹುಸೇನ್ ಅಸಮಾಧಾನ ವ್ಯಕ್ತಪಡಿಸಿದರು.