ಸಂವಿಧಾನ ಯಥಾವತ್ತು ಜಾರಿಯೇ ಬಿಎಸ್ಪಿಯ ಪ್ರಣಾಳಿಕೆಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳು ಚುನಾವಣೆಯಲ್ಲಿ ಗೆಲವು ಸಾಧಿಸಲು ಪ್ರಣಾಳಿಕೆ ಬಿಡುಗಡೆ ಮಾಡುತ್ತವೆ. ಆದರೆ, ಬಿಎಸ್ಪಿ ಪಕ್ಷವೂ ಸಂವಿಧಾನವನ್ನು ಯಥಾವತ್ತು ಜಾರಿಗೆ ತರುವುದನ್ನೇ ಪ್ರಣಾಳಿಕೆ ಮಾಡಿಕೊಂಡು ಜನರ ಮುಂದೆ ಹೋಗುತ್ತಿದೆ ಎಂದು ಬೆಂಗಳೂರು ಗ್ರಾಮಾಂತರ ಕ್ಷೇತ್ರ ಬಿಎಸ್ಪಿ ಅಭ್ಯರ್ಥಿ ಡಾ.ಚಿನ್ನಪ್ಪ ವೈ.ಚಿಕ್ಕಹಾಗಡೆ ತಿಳಿಸಿದರು.