ಬಿಜೆಪಿ ಅವಧಿಯ ಕಾಮಗಾರಿಗಳಿಗೆ ಕಾಂಗ್ರೆಸ್ ಲೇಬಲ್: ಎಂಟಿಬಿ ನಾಗರಾಜ್ಈ ಸರ್ಕಾರ ಬಂದು ೯ ತಿಂಗಳು ಆಗಿದ್ದು, ಯಾವುದೇ ಅಭಿವೃದ್ಧಿ ಮಾಡದೇ ಗ್ಯಾರಂಟಿ ಯೋಜನೆಗಳಿಗೆ ಹಣ ನೀಡಿದ್ದು, ಇದರಿಂದ ಎಲ್ಲರಿಗೂ ಅನುಕೂಲವಾಗುತ್ತಿದೆ ಎಂದು ಜಾಹಿರಾತುಗಳನ್ನು ನೀಡುತ್ತಾ ಸರ್ಕಾರ ತಮ್ಮ ಬೆನ್ನನ್ನು ತಾನೇ ತಟ್ಟಿಕೊಳ್ಳುತ್ತಿದೆ.