ನರೇಗಾ ಯೋಜನೆಯಲ್ಲಿ 386 ಅವ್ಯವಹಾರ ಪ್ರಕರಣ ದಾಖಲುಯೋಜನೆ ಅನುಷ್ಠಾನದಲ್ಲಿ ಅಧಿಕಾರಿಗಳ ಕರ್ತವ್ಯಲೋಪ, ಬೇಜವಾಬ್ದಾರಿ ವರ್ತನೆ, ಕ್ರಮವಲ್ಲದ ಕ್ರಮ, ಅಸಮರ್ಪಕ ಕಾರ್ಯನಿರ್ವಹಣೆ, ಸ್ವಜನಪಕ್ಷಪಾತ, ಸೇವಾ ವಿಫಲತೆ, ಪಕ್ಷಪಾತ ಇತರೆ ದೂರು ಕುರಿತು ವಿಚಾರಣೆ ನಡೆಸಿ ತೀರ್ಮಾನ ಘೋಷಿಸುವ, ಸರ್ಕಾರಕ್ಕೆ ವರದಿ ಸಲ್ಲಿಸುವ ಅಧಿಕಾರ ಒಂಬುಡ್ಸ್ ಮನ್ ವ್ಯಾಪ್ತಿಯಲ್ಲಿದೆ.