ರಾಮನಗರದಲ್ಲಿ 108 ಹಳ್ಳಿಗಳಲ್ಲಿ ಕುಡಿವ ನೀರು ಅಭಾವದ ಆತಂಕಮುಂಗಾರು ಮಳೆ ಸಂಪೂರ್ಣ ಕ್ಷೀಣಿಸಿದ ಪರಿಣಾಮ ರಾಮನಗರ ಜಿಲ್ಲೆಯಲ್ಲಿ ಬೆಳೆ ಹಾನಿ ಜೊತೆಗೆ ಕೆರೆಕಟ್ಟೆಗಳು ಬರಿದಾಗುತ್ತಿದ್ದು, ಮಾರ್ಚ್ ತಿಂಗಳಲ್ಲಿ 108 ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉಲ್ಬಣಗೊಳ್ಳುವ ಸಾಧ್ಯತೆ ಇದ್ದು, ಮೇವಿನ ಸಮಸ್ಯೆ ಕಂಡು ಬರುತ್ತಿಲ್ಲ.