ಮಕ್ಕಳು ಗ್ರಂಥಾಲಯದ ಸೌಲಭ್ಯ ಬಳಸಿಕೊಳ್ಳಿ: ಸಿಇಒಮಕ್ಕಳ ಜ್ಞಾನಾರ್ಜನೆ, ವಿಮರ್ಶಾತ್ಮಕ ಚಿಂತನೆ ಹೆಚ್ಚಳಕ್ಕೆ ನನ್ನ ಒಳಿತಿಗಾಗಿ ಗ್ರಂಥಾಲಯ ಕಾರ್ಯಕ್ರಮ ಬಹಳ ಉಪಯುಕ್ತವಾಗಿದೆ. ಇದು ಗ್ರಾಮೀಣ ಭಾಗದ ಮಕ್ಕಳಿಗೆ ವರದಾನವಾಗಿದ್ದು, ಭವಿಷ್ಯದ ಸ್ಪರ್ಧಾತ್ಮಕ ಜಗತ್ತಿಗೆ ಅಣಿಗೊಳ್ಳಲು ಸಹಕಾರಿಯಾಗಿದೆ ಎಂದು ಜಿಲ್ಲಾ ಪಂಚಾಯಿತಿ ಸಿಇಒ ದಿಗ್ವಿಜಯ್ ಬೋಡ್ಕೆ ತಿಳಿಸಿದರು.