ಜಲ ಮರುಪೂರಣ ನಮ್ಮೆಲ್ಲರ ಆದ್ಯತೆಯಾಗಲಿ: ಅಧ್ಯಕ್ಷ ಪಿ.ಬಿ.ಚಂದ್ರಶೇಖರ್ನೂತನ ಕೆರೆ ನಿರ್ಮಾಣ, ಕೆರೆಗಳ ಹೂಳೆತ್ತುವುದು, ಚೆಕ್ ಡ್ಯಾಂ ಹಾಗೂ ಕೃಷಿ ಹೊಂಡಗಳ ನಿರ್ಮಾಣ ಹಾಗೂ ನಿರ್ವಹಣೆ ಸೇರಿದಂತೆ ಜಲಮರುಪೂರಣ ಕಾರ್ಯ ನಮ್ಮೆಲ್ಲರ ಹೊಣೆಯಾಗಬೇಕು ಎಂದು ಅಟಲ್ ಭೂ ಜಲ ಯೋಜನೆ ಲೆಕ್ಕ ಪರಿಶೋಧನಾ ಸಮಿತಿ ಅಧ್ಯಕ್ಷ ಪಿ.ಬಿ.ಚಂದ್ರಶೇಖರ್ ತಿಳಿಸಿದರು.