ಆಹಾರ ಗುಣಮಟ್ಟ ಪರಿಶೀಲನೆ ಕಡ್ಡಾಯವಾಗಲಿ:ಡೀಸಿ ಜಿಲ್ಲಾ ವ್ಯಾಪ್ತಿಯಲ್ಲಿ ಇರುವ ಎಲ್ಲಾ ವಿದ್ಯಾರ್ಥಿನಿಲಯಗಳಿಗೆ, ಶಾಲೆಗಳಿಗೆ, ದೇವಸ್ಥಾನಗಳಿಗೆ ಭೇಟಿ ನೀಡಿ ಅಲ್ಲಿ ತಯಾರಿಸುವ ಆಹಾರದ ಬಗ್ಗೆ ಪರಿಶೀಲಿಸಬೇಕು. ಜಿಲ್ಲೆಯಲ್ಲಿರುವ ಎಲ್ಲಾ ಆಹಾರ ಉದ್ದಿಮೆದಾರರು ಆಹಾರ ನೋಂದಣಿ ಅಥವಾ ಆಹಾರ ಪರವಾನಿಗೆ ಪಡೆಯುವುದು ಕಡ್ಡಾಯ.