ಮೈತ್ರಿ ಅಭ್ಯರ್ಥಿ ರಂಗನಾಥ್ ಪರ ಮತಯಾಚನೆಕನಕಪುರ: ಬೆಂಗಳೂರು ವಿಶ್ವವಿದ್ಯಾಲಯದ ಸದಸ್ಯನಾಗಿ, ಬೆಂಗಳೂರು ವಕೀಲರ ಸಂಘದ ಅಧ್ಯಕ್ಷರಾಗಿ ಹಲ ಜನಪರ ಹೋರಾಟಗಳಲ್ಲಿ ಪಾಲ್ಗೊಂಡು ಸದಾ ಶಿಕ್ಷಕರ ಪರ ಧ್ವನಿ ಎತ್ತುವ ಮೈತ್ರಿ ಅಭ್ಯರ್ಥಿ ರಂಗನಾಥ್ ಅವರಿಗೆ ಈ ಬಾರಿ ಶಿಕ್ಷಕರು ಬೆಂಬಲ ನೀಡುವಂತೆ ಜೆಡಿಎಸ್ ಯುವ ಮುಖಂಡ ಭರತ್ ಕುಮಾರ್ ಮನವಿ ಮಾಡಿದರು.