ಸಿದ್ದರಾಮಯ್ಯರಿಂದ ಮಾತ್ರ ದಲಿತರ ಅಭಿವೃದ್ಧಿ ಸಾಧ್ಯ: ಶಾಸಕ ಶರತ್ ಬಚ್ಚೇಗೌಡಅಹಿಂದ ನಾಯಕರಾಗಿರುವ ಸಿದ್ದರಾಮಯ್ಯ ಅವರು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದವರ ಅಭಿವೃದ್ಧಿಗಾಗಿ ಟಿಎಸ್‌ಪಿ, ಎಸ್ಸಿಪಿ ಯೋಜನೆಯನ್ನು ಅನುಷ್ಠಾನ ಮಾಡಿ ಅಂಬೇಡ್ಕರ್ ಹಾಗೂ ಕರ್ನಾಟಕ ಆದಿಜಾಂಭವ ಅಭಿವೃದ್ಧಿ ನಿಗಮದ ಮೂಲಕ ಸಾಲ ಸೌಲಭ್ಯವನ್ನು ಒದಗಿಸಿ ದಲಿತರನ್ನು ಸಾಮಾಜಿಕವಾಗಿ, ಆರ್ಥಿಕವಾಗಿ, ಶೈಕ್ಷಣಿಕವಾಗಿ ಮೇಲೆತ್ತುವ ಕಾರ್ಯ ಮಾಡುತ್ತಿದೆ.