ಕೈ ಕೊಟ್ಟು ಹೋದ ಪುಟ್ಟಣ್ಣ ಮಣಿಸಲು ದಳ ಕಮಲ ಪಟ್ಟುರಾಮನಗರ: ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ವಿಧಾನ ಪರಿಷತ್ ಗೆ ನಡೆಯುತ್ತಿರುವ ಉಪಚುನಾವಣೆಯಲ್ಲಿ ಈವರೆಗೆ ಸಾಂಪ್ರದಾಯಿಕ ಎದುರಾಳಿಗಳಾಗಿದ್ದ ಬಿಜೆಪಿ - ಜೆಡಿಎಸ್ ಪಕ್ಷಗಳು ದೋಸ್ತಿ ಸಾಧಿಸಿದ್ದು, ಇದೇ ಮೊದಲ ಬಾರಿ ಕಾಂಗ್ರೆಸ್ ವಿರುದ್ಧ ನೇರ ಹಣಾಹಣಿಗೆ ಮುಂದಾಗಿದೆ.