ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
ramanagara
ramanagara
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಹೋರಾಟಗಾರ್ತಿ ಅನುಸೂಯಮ್ಮಗೆ ಶಾಂತವೇರಿ ಗೋಪಾಲಗೌಡ ಪ್ರಶಸ್ತಿ
ಬೆಂಗಳೂರು: ಬಿಡದಿಯ ಮೈಕೊ ಕನ್ನಡ ಬಳಗ ಬೆಂಗಳೂರು ನಗರ ಜಿಲ್ಲೆ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಸ್ಥಾಪಿಸಿರುವ ಸಮಾಜವಾದಿ ಧುರೀಣ ಶಾಂತವೇರಿ ಗೋಪಾಲಗೌಡ ಸ್ಮಾರಕ ಪ್ರಶಸ್ತಿಗೆ ರಾಮನಗರ ಜಿಲ್ಲೆಯ ಚನ್ನಪಟ್ಟಣದ ಅರಳಾಳುಸಂದ್ರ ಗ್ರಾಮದ ರೈತ ಹೋರಾಟಗಾರ್ತಿ ಅನುಸೂಯಮ್ಮ ಭಾಜನರಾಗಿದ್ದಾರೆ.
ಶೆಟ್ಟರ್ ಬಿಜೆಪಿ ಸೇರ್ಪಡೆಯಿಂದ ಕಾಂಗ್ರೆಸ್ ಡ್ಯಾಮೇಜ್ ಆಗಲ್ಲ
ರಾಮನಗರ: ಮಾಜಿ ಸಿಎಂ ಜಗದೀಶ್ ಶೆಟ್ಟರ್ ಗೌರವಕ್ಕೆ ಧಕ್ಕೆ ತಂದಿದ್ದು ಬಿಜೆಪಿ ಪಕ್ಷ. ಈಗ ಏಕೆ ಅದೇ ಪಕ್ಷಕ್ಕೆ ಹೋದರು ಎಂಬುದು ಗೊತ್ತಿಲ್ಲ. ಅವರ ಬಿಜೆಪಿ ಸೇರ್ಪಡೆಯಿಂದ ಕಾಂಗ್ರೆಸ್ ಪಕ್ಷಕ್ಕೆ ಯಾವ ಡ್ಯಾಮೇಜ್ ಆಗುವುದಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ರಾಮಲಿಂಗಾರೆಡ್ಡಿ ಪ್ರತಿಕ್ರಿಯೆ ನೀಡಿದರು.
ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಬದ್ಧ: ಶಾಸಕ ಬಾಲಕೃಷ್ಣ
ಮಾಗಡಿ: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿ ಇರುವುದರಿಂದ ತಾಲೂಕಿನ ಜನತೆಯ ಆಶಯದಂತೆ ಸಮಗ್ರ ಅಭಿವೃದ್ಧಿ ಪಡಿಸುವ ಕೆಲಸವನ್ನು ಪ್ರಾಮಾಣಿಕವಾಗಿ ಮಾಡಿ ತೋರಿಸುತ್ತೇನೆ ಎಂದು ಶಾಸಕ ಬಾಲಕೃಷ್ಣ ಹೇಳಿದರು.
ಜನಮುಖಿ ಚಿಂತನೆಯಿಂದ ಸೇವೆಯ ಸದಾಶಯ ಸಾಕಾರ; ಬಿ.ಎಸ್.ನಾಗರಾಜ್
ಅಪೌಷ್ಟಿಕತೆ ನಿವಾರಣೆ ಉದ್ದೇಶದಿಂದ ಜಾರಿಗೊಳಿಸಲಾಗಿರುವ ನ್ಯೂಟ್ರಿಷನ್ ಸಪ್ಲಿಮೆಂಟ್ ವಿತರಣೆ ಕಾರ್ಯವನ್ನು ತಾಲೂಕಿನ 48 ಸರ್ಕಾರಿ ಶಾಲೆಗಳಲ್ಲಿ ದಿನನಿತ್ಯ ಜಾರಿಗೊಳಿಸಿರುವುದು ಮತ್ತು ಕ್ವೆಸ್ಟ್ ಕಾರ್ಯಕ್ರಮಗಳ ಅನುಷ್ಠಾನದಲ್ಲಿ ಅಂತಾರಾಷ್ಟ್ರೀಯ ಮನ್ನಣೆಗೆ ಪಾತ್ರವಾಗಿರುವುದು ಆರ್.ಎಲ್.ಜಾಲಪ್ಪ ಲಯನ್ಸ್ ಕ್ಲಬ್ನ ಹೆಗ್ಗಳಿಕೆಯಾಗಿದೆ.
ಅಭಿವ್ಯಕ್ತಿ ಸ್ವಾತಂತ್ರ್ಯದ ಮಿತಿಗಳ ಅರಿವು ಅಗತ್ಯ: ಶ್ರೀನಿವಾಸ್
ಗಣತಂತ್ರ ಭಾರತ ಇಂದು ಜಾಗತಿಕ ಶಕ್ತಿಯಾಗಿದೆ. ಹಲವು ಸಂದಿಗ್ಧತೆ, ಸವಾಲುಗಳನ್ನು ಮೆಟ್ಟಿನಿಂತು ವಿಶ್ವದ ಗಮನ ಸೆಳೆದಿದೆ. ವಿಜ್ಞಾನ, ತಂತ್ರಜ್ಞಾನ, ಆರೋಗ್ಯ, ಶಿಕ್ಷಣ ಇತ್ಯಾದಿ ಮಹತ್ವದ ಕ್ಷೇತ್ರಗಳಲ್ಲಿ ಸಾಧನೆ ಮಾಡುತ್ತಿದೆ.
5ನೇ ಬಾರಿ ಗೆದ್ದ ಬಾಲಕೃಷ್ಣ ಕೆಆರ್ಡಿಸಿಎಲ್ ಅಧ್ಯಕ್ಷ
ರಾಮನಗರ: ಜಿಲ್ಲೆಯ ಹಿರಿಯ ಹಾಗೂ ಅನುಭವಿ ರಾಜಕಾರಣಿಯಾದ ಮಾಗಡಿ ಕ್ಷೇತ್ರ ಶಾಸಕ ಎಚ್.ಸಿ.ಬಾಲಕೃಷ್ಣ ಅವರಿಗೆ ಸಚಿವ ಸ್ಥಾನದ ಬದಲು ಕರ್ನಾಟಕ ರಾಜ್ಯ ರಸ್ತೆ ಅಭಿವೃದ್ಧಿ ನಿಗಮ(ಕೆಆರ್ ಡಿಸಿಎಲ್) ಅಧ್ಯಕ್ಷ ಸ್ಥಾನ ಲಭಿಸಿದೆ.
ವೈದ್ಯ ಸಾಹಿತಿ ಡಾ.ಸಿ.ಆರ್.ಚಂದ್ರಶೇಖರ್ ಪದ್ಮಶ್ರೀ ಗೌರವ
ರಾಮನಗರ: ಮನೋ ವೈದ್ಯರಾಗಿ ಮತ್ತು ವೈದ್ಯ ಸಾಹಿತಿಗಳಾಗಿ ಸಾಮಾಜಿಕ ಬದ್ಧತೆಯಿಂದ ಜನಸಾಮಾನ್ಯರಲ್ಲಿ ಅರಿವು ಮೂಡಿಸುವಲ್ಲಿ ಮುಂಚೂಣಿಯಲ್ಲಿರುವ ಡಾ.ಸಿ.ಆರ್. ಚಂದ್ರಶೇಖರ್ (ಚಂದ್ರಶೇಖರ್ ಚನ್ನಪಟ್ಟಣ ರಾಜಣ್ಣಾಚಾರ್) ಅವರಿಗೆ ಪದ್ಮಶ್ರೀ ಗೌರವಕ್ಕೆ ಪಾತ್ರರಾಗಿದ್ದಾರೆ.
ಅಸ್ಮಿತೆ ಉಳಿಸಿಕೊಂಡು ಅಭಿವೃದ್ಧಿಯತ್ತ ಕರ್ನಾಟಕ
ರಾಮನಗರ: ದೇಶದ ಸಾರ್ವಭೌಮತೆಗೆ ಧಕ್ಕೆ ಬಾರದಂತೆ ತನ್ನ ಅಸ್ಮಿತೆಯನ್ನು ಉಳಿಸಿಕೊಂಡು ಕರ್ನಾಟಕ ಅಭಿವೃದ್ಧಿಯತ್ತ ಸಾಗುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ರಾಮಲಿಂಗಾರೆಡ್ಡಿ ಹೇಳಿದರು.
ಬೈರೇಗೌಡರದು ಬಹುಮುಖ ಪ್ರತಿಭೆ: ದಾಮೋದರ ಶೆಟ್ಟಿ
ಜನಪದ ಸಾಹಿತ್ಯಕ್ಕೆ ರಾಮನಗರ ಮತ್ತು ಚನ್ನಪಟ್ಟಣದ ಕೊಡುಗೆ ಅಪಾರ. ಇಲ್ಲಿನ ಪರಂಪರೆ ಮುಂದುವರಿಸಿಕೊಂಡು ಬಂದಿರುವವರಲ್ಲಿ ಬೈರೇಗೌಡ ಪ್ರಮುಖರು. ಅವರ ಈ ಮೂರು ಕೃತಿಗಳ ಶೀರ್ಷಿಕೆಯೇ ಅವರಲ್ಲಿರುವ ವಿಶೇಷತೆಯನ್ನು ಹೇಳುತ್ತದೆ.
ಶಿಕ್ಷಕರ ಸಮಸ್ಯೆಗಳಿಗೆ ಸ್ಪಂದಿಸದ ಪುಟ್ಟಣ್ಣ: ರಂಗನಾಥ್
ಕನಕಪುರ: ಪುಟ್ಟಣ್ಣ ರಾಜ್ಯದ ಶಿಕ್ಷಕರ ಸಮಸ್ಯೆಗಳಿಗೆ ಸ್ಪಂದಿಸದೆ ಕಾಲಹರಣ ಮಾಡಿದರು ಎಂದು ಎ.ಪಿ. ರಂಗನಾಥ್ ಟೀಕಿಸಿದರು.
< previous
1
...
271
272
273
274
275
276
277
278
279
...
312
next >
Top Stories
ನಾನು ಸೂಸೈಡ್ ಬಾಂಬರ್ ಆಗಲು ಸಿದ್ಧನಿದ್ದೇನೆ: ಜಮೀರ್
ತೆರಿಗೆ ಸಂಗ್ರಹ ಗುರಿಯಲ್ಲಿ ಒಂದು ರುಪಾಯಿಯೂ ಕಡಿಮೆ ಆಗಬಾರದು : ಸಿಎಂ
ಪಿಯು ಟಾಪರ್ಗಳಿಬ್ಬರಿಗೆ ಜಮೀರ್ 5 ಲಕ್ಷ ರು. , ಸ್ಕೂಟಿ ಉಡುಗೊರೆ!
ಒಳಮೀಸಲು: ನಾಳೆಯಿಂದ ಮನೆ-ಮನೆ ಸಮೀಕ್ಷೆ
ಉತ್ತರದ ಮೂರು ಜಿಲ್ಲೆಯಲ್ಲಿ 41 ಡಿ.ಸೆ.ಗಿಂತ ಅಧಿಕ ಬಿಸಿಲು