ನಾಳೆ ರಾಮನಗರದಲ್ಲಿ ಶ್ರೀರಾಮದೇವರ ರಥೋತ್ಸವಶ್ರೀ ರಾಮದೇವರ ರಥೋತ್ಸವದ ಪ್ರಯುಕ್ತ ಏ. 17 ರಿಂದ 24ರ ವರೆಗೆ ಪ್ರತಿ ದಿನ ಸಂಜೆ 6 ಗಂಟೆಗೆ ಶ್ರೀ ರಾಮನವಮಿ ಸಂಗೀತೋತ್ಸವದಲ್ಲಿ ಭಗವನ್ನಾಮ ಸಂಕೀರ್ತನೆ, ಹರಿಕತೆ, ಭರತನಾಟ್ಯ ಹಾಗೂ ದೇವರ ನಾಮ ಕಾರ್ಯಕ್ರಮಗಳನ್ನು ನಗರದ ಶ್ರೀ ಶಾರದಾಂಬ ದೇವಾಲಯದಲ್ಲಿ ಆಯೋಜಿಸಲಾಗಿದೆ. ಜೊತೆಗೆ ಸಾಧಕರನ್ನು ಗೌರವಿಸಲಾಗುತ್ತದೆ.