ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
ramanagara
ramanagara
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ತಾಲೂಕು ಕಚೇರಿಗಳ ಮೇಲೆ ಲೋಕಾಯುಕ್ತರ ದಾಳಿ
ರಾಮನಗರ, ಕನಕಪುರ, ಚನ್ನಪಟ್ಟಣ, ಮಾಗಡಿ ಹಾಗೂ ಹಾರೋಹಳ್ಳಿ ತಾಲೂಕು ಕಚೇರಿಗಳ ಮೇಲೆ ದಾಳಿ ನಡೆಸಿದ ಲೋಕಾಯುಕ್ತರು.
19 ಮೊಬೈಲ್ ಕದ್ದವನ ಬಂಧನ
ಓಡಿಸ್ಸಾ ಮೂಲದ ಕೆಂದುಜಾರ್ ಜಿಲ್ಲೆಯ ಖಲಿಮೊತ ಗ್ರಾಮದ ಶುಭಾಂಕರ್ ಕುಮಾರ್ ಪಾತ್ರನಿಂದ 4 ಲಕ್ಷ ರು. ಮೌಲ್ಯದ 19 ಮೊಬೈಲ್‌ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಸಾಲುಮರದ ತಿಮ್ಮಕ್ಕ ಜೀವನಾಧಾರಿತ ವೃಕ್ಷಮಾತೆ ಸಿನಿಮಾ ಚಿತ್ರೀಕರಣ ಸ್ಥಗಿತ
‘ವೃಕ್ಷಮಾತೆ’ ಎಂಬ ಸಿನಿಮಾವನ್ನು ಹುಲಿಕಲ್‌ನಲ್ಲಿ ಶೂಟಿಂಗ್ ಮಾಡುತ್ತಿದ್ದಾರೆ. ಸಿನಿಮಾ ನಿರ್ಮಾಣಕ್ಕೆ ನನ್ನ ಅನುಮತಿ ಪಡೆದಿಲ್ಲ.
ಗಿಗ್ ಕಾರ್ಮಿಕರ ವಿಮಾ ಯೋಜನೆ ನೋಂದಣಿ ಕುಂಠಿತ
ಅಸಂಘಟಿತ ಕಾರ್ಮಿಕರಿಗೆ ಸಹಾಯಹಸ್ತ ಚಾಚಲು ದೇಶದಲ್ಲಿಯೇ ಮೊದಲ ಬಾರಿಗೆ ರಾಜ್ಯದಲ್ಲಿ ‘ಗಿಗ್ ಕಾರ್ಮಿಕರ ವಿಮಾ ಯೋಜನೆ’ ಜಾರಿಗೊಳಿಸಲಾಗಿದೆ.
ಜಿಲ್ಲಾ ಪಂಚಾಯಿತಿ ಸಿಇಒ ವಿರುದ್ಧ ಶಿಕ್ಷಕರ ಪ್ರತಿಭಟನೆ
ಶಿಕ್ಷಕರು ತರಗತಿಯಲ್ಲಿ ಪಾಠ ಮಾಡುವುದಕ್ಕಿಂತ ಹೆಚ್ಚಿನ ಸಮಯ ಇತರ ಕೆಲಸಗಳಿಗೆ ಸಮಯ ವ್ಯಯಿಸುವಂತಾಗಿದೆ. ಡಿ ಗ್ರೂಪ್ ನೌಕರರ ಕೆಲಸವನ್ನು ಶಿಕ್ಷಕರೇ ನಿರ್ವಹಿಸುತ್ತಿದ್ದಾರೆ.
ಸಿಎಂ, ಡಿಸಿಎಂ ರಾಜೀನಾಮೆಗೆ ಒತ್ತಾಯಿಸಿ ಪ್ರತಿಭಟನೆ
ಸರ್ಕಾರ ನಡೆಸುವವರು ಜನರಿಗೆ ಉಪಯೋಗವಾಗುವಂತಹ ಕಾರ್ಯಕ್ರಮಗಳನ್ನು ಜಾರಿಗೆ ತರಬೇಕು, ಅದನ್ನು ಬಿಟ್ಟು, ಅಭಿವೃದ್ಧಿಯ ಕಡೆಗೆ ಗಮನಹರಿಸದೇ, ಹಣ ಮಾಡಲು ಹೊರಟಿದ್ದಾರೆ.
ದೇವಾಲಯ ಪ್ರವೇಶಿಸಿದ ಪರಿಶಿಷ್ಟ ಸಮುದಾಯದವರು
ಲಕ್ಕಸಂದ್ರದಲ್ಲಿರುವ ಮುಜರಾಯಿ ಇಲಾಖೆ ವ್ಯಾಪ್ತಿಗೆ ಸೇರಿರುವ ಮಾಯಮ್ಮ ದೇವಿ ಮತ್ತು ಬಸವೇಶ್ವರ ದೇವಾಲಯಗಳಿಗೆ ಗ್ರಾಮದ ಪರಿಶಿಷ್ಟ ಸಮುದಾಯದವರು ತಹಸೀಲ್ದಾರ್ ತೇಜಸ್ವಿನಿ ನೇತೃತ್ವದಲ್ಲಿ ಪ್ರವೇಶಿಸಿದರು.
ಯೂತ್ ಹಾಸ್ಟೆಲ್ ಅಧ್ಯಕ್ಷರಾಗಿ ಮರಸಪ್ಪ ರವಿ ಅಧಿಕಾರ ಸ್ವೀಕಾರ
ಕನಕಪುರ: ಯೂತ್ ಹಾಸ್ಟೇಲ್ ಅಸೋಷಿಯೇಷನ್ ಅಫ್ ಇಂಡಿಯಾ ಸಂಘಟನೆ ಚಾರಣಾ ಪ್ರಿಯರಿಗೆ ಅದ್ಭುತ ಸಂಘಟನೆಯಾಗಿದೆ. ತಾಲೂಕಿನಲ್ಲಿ ಹತ್ತಾರು ಬೆಟ್ಟಗಳಿವೆ, ಪ್ರಕೃತಿಯೊಂದಿಗೆ ಒಡನಾಡುವ ಸುಯೋಗ ಮತ್ತಷ್ಟು ಲಭಿಸಿದೆ. ಸಹಪಾಠಿಗಳೊಂದಿಗೆ ಮುಂದಿನ ದಿನಗಳಲ್ಲಿ ಚಾರಣ ಕೈಗೊಳ್ಳಲಾಗುವುದು ಎಂದು ಪರಿಸರ ಪ್ರೇಮಿ ಮರಸಪ್ಪ ರವಿ ತಿಳಿಸಿದರು.
ವಿಶೇಷಚೇತನರಿಗೆ ಆಹಾರ ಕಿಟ್ ವಿತರಣೆ
ಚನ್ನಪಟ್ಟಣ: ಕಸ್ತೂರಿ ಕರ್ನಾಟಕ ಜನಪರ ವೇದಿಕೆ ರಾಜ್ಯಾಧ್ಯಕ್ಷ ರಮೇಶ್‌ಗೌಡರ ೬೦ನೇ ಹುಟ್ಟುಹಬ್ಬವನ್ನು ವಿಶೇಷಚೇತನರಿಗೆ ಅಹಾರ ಕಿಟ್ ಹಾಗೂ ಶ್ರೀಗಂಧದ ಸಸಿ ವಿತರಿಸಿ ಅರ್ಥಪೂರ್ಣವಾಗಿ ಆಚರಿಸಲಾಯಿತು.
ತಿಂಗಳ ಅತಿಥಿಯಲ್ಲಿ ಸೋಬಾನೆ ಕಲಾವಿದೆ ಹುಚ್ಚಮ್ಮಗೆ ಗೌರವ
ರಾಮನಗರ: ನಗರದ ಹೊರ ವಲಯದ ಜಾನಪದ ಲೋಕದಲ್ಲಿ ನಾಡೋಜ ಎಚ್.ಎಲ್.ನಾಗೇಗೌಡರ ನೆನಪಿನಾರ್ಥ ನಡೆಯುವ ಲೋಕಸಿರಿ ತಿಂಗಳ ಅತಿಥಿ -106 ಕಾರ್ಯಕ್ರಮದಲ್ಲಿ ಸೋಬಾನೆ ಕಲಾವಿದೆ ಹುಚ್ಚಮ್ಮ ಅವರನ್ನು ಗೌರವಿಸಲಾಯಿತು.
< previous
1
...
24
25
26
27
28
29
30
31
32
...
364
next >
Top Stories
ಧರ್ಮಸ್ಥಳ ಗ್ರಾಮ : ಡೆಬಿಟ್, ಪಾನ್ ಕಾರ್ಡ್ ರಹಸ್ಯ ಬಯಲು
ಅಮ್ಮ ಮಾಡುತ್ತಿದ್ದ ಮಸಾಲೆ, ತಿನಿಸುಗಳೇ ಮಗ-ಸೊಸೆಯ ಉದ್ಯಮವಾಯ್ತು
ನಮ್ಮ ತೆರಿಗೆ ದುಡ್ಡಲ್ಲಿ ಬಿಹಾರದಲ್ಲಿ ಗ್ಯಾರಂಟಿ ಜಾತ್ರೆ
ಮದ್ಯಪಾನ ಮಾಡಿ ಅಪಘಾತಕ್ಕೀಡಾದರೆ ವಿಮೆ ಬೇಡ : ಕೇಂದ್ರ, ರಾಜ್ಯ ಸರ್ಕಾರಕ್ಕೆ ಹೈಕೋರ್ಟ್
ಕಸ ಗುಡಿಸುತ್ತಿದ್ದವ ₹100 ಕೋಟಿ ಆಸ್ತಿ ಮಾಡಿದ್ದೇಗೆ..? : ಜನರ ಚರ್ಚೆ!