ಆರ್ ಟಿಐ ಕಾರ್ಯಕರ್ತರ ಹಲ್ಲೆ ಪ್ರಕರಣ ಸಿಬಿಐಗೆ ವಹಿಸಿರಾಮನಗರ: ಮಾಹಿತಿ ಹಕ್ಕು ಕಾಯ್ದೆ(ಆರ್ಟಿಐ) ಕಾರ್ಯಕರ್ತರ ಮೇಲಿನ ಹಲ್ಲೆ, ಕೊಲೆ, ಜೀವ ಬೆದರಿಕೆಯಂತಹ ಪ್ರಕರಣಗಳನ್ನು ರಾಜ್ಯ ಸರ್ಕಾರ ಸಿಬಿಐ ತನಿಖೆಗೆ ವಹಿಸಬೇಕು ಎಂದು ಕರ್ನಾಟಕ ರಾಜ್ಯ ಮಾಹಿತಿ ಹಕ್ಕು ವೇದಿಕೆಯ ರಾಜಾಧ್ಯಕ್ಷ ಹೇಮಂತ್ ನಾಗರಾಜು ಒತ್ತಾಯಿಸಿದರು.