ಅಭ್ಯರ್ಥಿಗಳ ಖರ್ಚು-ವೆಚ್ಚಗಳ ಮೇಲೆ ನಿಗಾ ವಹಿಸಿ: ಮುರಳಿಕುಮಾರ್ಜಿಲ್ಲೆಯಲ್ಲಿ ಅಬಕಾರಿ ಇಲಾಖೆ ಕಾರ್ಯಾಚರಣೆ ವೇಳೆ ಇದುವರೆಗೂ 439 ಪ್ರಕರಣಗಳು ದಾಖಲಾಗಿದ್ದು, 1,47,46,920 ರು.ಮೌಲ್ಯದ 44033 ಲೀ ಭಾರತೀಯ ಮದ್ಯ ಮತ್ತು 205 ಲೀ. ಬಿಯರ್ ಹಾಗೂ 70.00 ಲಕ್ಷ ರು.ಬೆಲೆಯ 40 ವಿವಿಧ ವಾಹನಗಳನ್ನು ವಶಕ್ಕೆ ಪಡೆದು ಪ್ರಕರಣಗಳನ್ನು ದಾಖಲಿಸಲಾಗಿದೆ.