ಯುವನಿಧಿ ಯೋಜನೆಗೆ 979 ಮಂದಿ ನೋಂದಣಿರಾಮನಗರ: ಕಾಂಗ್ರಸ್ ನೇತೃತ್ವದ ರಾಜ್ಯ ಸರ್ಕಾರದ 5 ನೇ ಗ್ಯಾರಂಟಿ ಯೋಜನೆಯಾದ ಯುವ ನಿಧಿ ಅಡಿಯಲ್ಲಿ ಫಲಾನುಭವಿಗಳ ಖಾತೆಗೆ ನಾಳೆ (ಜ.12) ನೇರ ನಗದು ವರ್ಗಾವಣೆ ಆಗಲಿದ್ದು, ಜಿಲ್ಲೆಯಲ್ಲಿ ಗುರುವಾರದವರೆಗೆ ಒಟ್ಟು 979 ಮಂದಿ ನಿರುದ್ಯೋಗಿಗಳು ಹೆಸರು ನೋಂದಣಿ ಮಾಡಿಕೊಂಡಿದ್ದಾರೆ.