ಇಸ್ರೇಲ್ ಮಾದರಿಗಿಂತ ಕೃಷಿ ವಿದ್ಯಾರ್ಥಿಗಳ ಮಾರ್ಗದರ್ಶನ ಸಾಕುಕೃಷಿಯಲ್ಲಿ ತನ್ನದೇ ಆದಂತಹ ಪರಿಹಾರಗಳನ್ನು ಕಂಡುಕೊಂಡು ಇಸ್ರೇಲ್ ನ ರೈತರು ಬೆಳೆ ಬೆಳೆಯುತ್ತಿದ್ದಾರೆ. ಆದರೆ ನಮ್ಮ ಭಾಗದಲ್ಲಿ ಜಿಕೆವಿಕೆಯ ಪ್ರತಿಭಾವಂತ ವಿದ್ಯಾರ್ಥಿಗಳು ಮಾರ್ಗದರ್ಶನ ನೀಡಿದರೆ ಸಾಕು, ರೈತರು ಉತ್ತಮ ಬೆಳೆ ಬೆಳೆಯಲು ಸಹಕಾರಿಯಾಗುತ್ತದೆ. ಎಂದು ಶಾಸಕ ಶರತ್ ಬಚ್ಚೇಗೌಡ ತಿಳಿಸಿದರು.