ಪಾದಯಾತ್ರೆಯಿಂದ ಧನಾತ್ಮಕ ಶಕ್ತಿ ಬೆಳವಣಿಗೆಕುದೂರು: ನಾಡಿನ ಎಲ್ಲಾ ದೇವಾಲಯಗಳಲ್ಲೂ ಬೆಳಗಿನ ಜಾವ ಪೂಜಾ ಕೈಂಕರ್ಯ ನಡೆಯುತ್ತದೆ ಎಂದರೆ ಅದು ಧನುರ್ಮಾಸದಲ್ಲಿ ಮಾತ್ರ. ಇಂತಹ ದಿನಗಳಲ್ಲಿ ಬೆಟ್ಟದಲ್ಲಿರುವ ದೇವಾಲಯಗಳಲ್ಲಿ ಪಾದಯಾತ್ರೆ ಮಾಡಿದರೆ ಒಂದು ರೀತಿಯ ಧನಾತ್ಮಕ ಶಕ್ತಿ ನಮ್ಮೊಳಗೆ ಉಂಟಾಗುತ್ತದೆ ಎಂದು ಜಡೇದೇವರ ಮಠದ ಇಮ್ಮಡಿ ಶ್ರೀ ಬಸವಲಿಂಗಸ್ವಾಮೀಜಿ ತಿಳಿಸಿದರು.