ಆ್ಯಂಬುಲೆನ್ಸ್ ಚಾಲಕನಿಗೆ ಹಲ್ಲೆ: ಮೂವರು ಯುವಕರ ಬಂಧನಯುವರಾಜ್ಸಿಂಗ್, ಮಂಜುನಾಥ್, ಲತೀಶ್ ಬಂಧಿತ ಆರೋಪಿಗಳು, ಇವರು ಯಲಚೇನಹಳ್ಳಿ ನಿವಾಸಿಗಳಾಗಿದ್ದು, ಆ್ಯಂಬುಲೆನ್ಸ್ ಚಾಲಕನಿಗೆ ಹಲ್ಲೆ ಮಾಡಿ ತಪ್ಪಿಸಿಕೊಂಡಿದ್ದರು. ಪ್ರಕರಣ ದಾಖಲಿಸಿಕೊಂಡ ಗ್ರಾಮಾಂತರ ಠಾಣೆಯ ಪೊಲೀಸರು, ಹಲ್ಲೆಗೈದವರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.