ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
ramanagara
ramanagara
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
25 ವರ್ಷಗಳಿಂದ ಆಗದ ಕೆಲಸಗಳು ನನಗೆ ಸವಾಲಾಗಿವೆ: ಶಾಸಕ
ಕಳೆದ 25 ವರ್ಷಗಳಿಂದ ಆಗದ ಕೆಲಸಗಳು ನನಗೆ ಸವಾಲಾಗಿವೆ. ಕ್ಷೇತ್ರದ ಜನರ ಸೇವೆ ಯಾವ ರೀತಿ ಮಾಡಬಹುದು ಎಂಬುದನ್ನು ಸರ್ಕಾರದ ಕಾರ್ಯಕ್ರಮ ಮತ್ತು ಅಭಿವೃದ್ಧಿ ಕಾರ್ಯಗಳನ್ನು ಎಲ್ಲರ ಸಹಕಾರದಲ್ಲಿ ಮಾಡಿ ತೋರಿಸುತ್ತಿದ್ದೇನೆ ಎಂದು ಶಾಸಕ ಇಕ್ಬಾಲ್ ಹುಸೇನ್ ಹೇಳಿದರು.
ಭೂಸ್ವಾಧಿನ ವಿರೋಧಿ ಹೋರಾಟಕ್ಕೆ ೭೦೦ ದಿನ
ಕಾರಹಳ್ಳಿ ಶ್ರೀನಿವಾಸ್, ರೈತರು ಕಳೆದ ೭೦೦ ದಿನಗಳಿಂದ ಸರ್ಕಾರದ ಗಮನ ಸೆಳೆಯಲು ಹಲವು ರೀತಿಯ ಹೋರಾಟಗಳನ್ನು ಮಾಡುತ್ತಿದ್ದೇವೆ. ಆದರೆ ಸರ್ಕಾರ ಕೃಷಿ ಭೂಮಿ ಉಳಿಸಲು ಮೀನಮೇಷ ಎಣಿಸುತ್ತಿದೆ. ಕೂಡಲೇ ರೈತರ ಹಿತದೃಷ್ಟಿಯಿಂದ ಮತ್ತು ಮುಂದಿನ ಪೀಳಿಗೆಯ ಉಳಿವಿಗಾಗಿ, ಆಹಾರ ಭದ್ರತೆಗಾಗಿ ಭೂ ಸ್ವಾಧೀನ ಕೈಬಿಡಬೇಕು. ಸಚಿವರು ಭೂದಲ್ಲಾಳಿಗಳ ಮಾತಿಗೆ ಮನ್ನಣೆ ನೀಡದೆ ಭೂಸ್ವಾಧೀನ ಕೈ ಬಿಟ್ಟು ರೈತರ ಹಿತ ಕಾಪಾಡಬೇಕು ಎಂದರು.
ನೀತಿ ಸಂಹಿತೆ ಉಲ್ಲಂಘನೆ ಆಗದಂತೆ ಎಚ್ಚರಿಕೆ ವಹಿಸಿ
ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕರ್ತವ್ಯ ನಿರ್ವಹಿಸುವ ಅಧಿಕಾರಿ ಹಾಗೂ ಸಿಬ್ಬಂದಿ ಮಾದರಿ ನೀತಿ ಸಂಹಿತೆಯನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಅಪರ ಜಿಲ್ಲಾಧಿಕಾರಿ ಶಿವಾನಂದಮೂರ್ತಿ ಸೂಚಿಸಿದರು.
ಹಾರೋಹಳ್ಳಿ ಪಪಂ ಬಜೆಟ್ ಪೂರ್ವಭಾವಿ ಸಭೆ
ಹಾರೋಹಳ್ಳಿ ಪಟ್ಟಣದ ಪಂಚಾಯಿತಿ ಕಚೇರಿಯಲ್ಲಿ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ನಟರಾಜ್ ಅಧ್ಯಕ್ಷತೆಯಲ್ಲಿ ಪೂರ್ವಸಿದ್ದತಾ ಸಭೆ ನಡೆಯಿತು.
ಸರ್ಕಾರಿ ಪಬ್ಲಿಕ್ ಶಾಲೆ ರಾಜ್ಯಕ್ಕೇ ಮಾದರಿ: ಬಿಇಒ
ಸಮಾಜದ ಗಣ್ಯ ವ್ಯಕ್ತಿಗಳು, ಪೋಷಕರು, ಗ್ರಾಮಸ್ಥರು, ಎಸ್‌ಡಿಎಂಸಿ ಸದಸ್ಯರು ಕೈಜೋಡಿಸಿದರೆ ಸರ್ಕಾರಿ ಶಾಲೆಗಳನ್ನು ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆಯುವ ರೀತಿ ಅಭಿವೃದ್ಧಿ ಮಾಡಲು ಸಾಧ್ಯ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಬಿ.ಜಿ. ರಾಮಪ್ಪ ತಿಳಿಸಿದರು.
ಲೋಕಸಭೆಗೆ ಸಿದ್ಧತೆ ಶುರು; ಗ್ರಾಮಾಂತರಮುಖಂಡರ ಜೊತೆ ಕುಮಾರಸ್ವಾಮಿ ಸಭೆ
ಲೋಕಸಭಾ ಚುನಾವಣೆಗೆ ಬಿಜೆಪಿ-ಜೆಡಿಎಸ್ ಮೈತ್ರಿಕೂಟ ತಯಾರಿ ಆರಂಭಿಸಿದ್ದು, ಬೆಂಗಳೂರು ಗ್ರಾಮಾಂತರ ಲೋಕಸಭೆ ಕ್ಷೇತ್ರದ ಸಿದ್ಧತೆ, ಅಭ್ಯರ್ಥಿ ಆಯ್ಕೆ ಇನ್ನಿತರೆ ವಿಚಾರಗಳ ಕುರಿತು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಉಭಯ ಪಕ್ಷಗಳ ಮುಖಂಡರ ಜತೆ ಸಭೆ ನಡೆಸಿದರು.
ರಸ್ತೆ ಡಾಂಬರೀಕರಣ ವಿಳಂಬ ದಶವಾರ ಗ್ರಾಮಸ್ಥರ ಪ್ರತಿಭಟನೆ
ತಾಲೂಕಿನ ದಶವಾರ ಮುಖ್ಯ ರಸ್ತೆ ಡಾಂಬರೀಕರಣ ವಿಳಂಬ ಖಂಡಿಸಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು.
ಮಕ್ಕಳು ಪೋಷಕರನ್ನು ಪೋಷಿಸಿ ಋಣ ತೀರಿಸಬೇಕು: ಶಿವಸ್ವಾಮಿ ಸಲಹೆ
ಮನುಷ್ಯ ಬದುಕಿದಷ್ಟು ದಿನಗಳಲ್ಲಿ ಒಂದಲ್ಲಾ ಒಂದು ರೀತಿ ತಮ್ಮ ಕೈಲಾದ ಸಮಾಜಸೇವೆ ಮಾಡುವ ಮೂಲಕ ನೆರವಾಗುವ ಮನೋಭಾವನೆ ಮೂಡಬೇಕಿದೆ.
ಜನಸೇವೆಯೇ ಶಾಸಕರ ಗುರಿಯಾಗಲಿ: ಸಿಎಂ
ನಾವು ಹಸಿವು ಮುಕ್ತ ರಾಜ್ಯ ಮಾಡಲು ಪಣ ತೊಟ್ಟಿದ್ದೇವೆ. ಪ್ರತಿಯೊಬ್ಬರೂ ಮೂರು ಹೊತ್ತು ಊಟ ಮಾಡಬೇಕು ಎಂಬುದು ನಮ್ಮ ಕಾಂಗ್ರೆಸ್ ಪಕ್ಷದ ಉದ್ದೇಶವಾಗಿದೆ, ಬಡವರ ಬಗ್ಗೆ ಕಾಳಜಿ ಇಲ್ಲದ ಬಿಜೆಪಿ ಸರ್ಕಾರಕ್ಕೆ ಈ ರೀತಿ ಯೋಜನೆಗಳೇ ಹೊಳೆಯುವುದಿಲ್ಲ.
ಸಾರ್ವಜನಿಕ ಸ್ಥಳಗಳಲ್ಲಿ ವಾಷಿಂಗ್ ಮಷೀನ್ ?
ಗ್ರಾಮೀಣ ಪ್ರದೇಶಗಳಲ್ಲಿ ಸಾಮಾನ್ಯವಾಗಿ ಮಹಿಳೆಯರು ಬಟ್ಟೆಗಳನ್ನು ತೊಳೆಯಲು ನದಿ ದಡ ಅಥವಾ ಕೆರೆಗಳ ಬಳಿ ಹೋಗುತ್ತಾರೆ. ಮಕ್ಕಳು ಕೂಡ ತೆರಳುತ್ತಾರೆ. ಹಲವೆಡೆ, ಬಟ್ಟೆ ತೊಳೆಯಲು ಹೋಗಿ ನೀರಿನಲ್ಲಿ ಕೊಚ್ಚಿ ಹೋದ ಘಟನೆಗಳೂ ನಡೆದಿವೆ. ಹೀಗಾಗಿ ಮಹಿಳೆಯರ ಅನುಕೂಲಕ್ಕಾಗಿ ಶಾಸಕ ಇಕ್ಬಾಲ್ ಹುಸೇನ್ ಅವರು ಸಾರ್ವಜನಿಕ ಸ್ಥಳಗಳಲ್ಲಿ ವಾಷಿಂಗ್ ಮಷೀನ್ ಅಳವಡಿಕೆ ಮಾಡಲು ಮುಂದಾಗಿದ್ದಾರೆ.
< previous
1
...
301
302
303
304
305
306
307
308
309
...
365
next >
Top Stories
ಪ್ರಜ್ವಲ್ ಕೈದಿ ನಂ.15528 - ಮಾಜಿ ಎಂಪಿಗೆ 8 ತಾಸು ದುಡಿದರೆ ₹525 ವೇತನ!
ಕೆಆರೆಸ್‌ಗೆ ಅಡಿಗಲ್ಲು ಹಾಕಿದ್ದೇ ಟಿಪ್ಪು ಸುಲ್ತಾನ್: ಮಹದೇವಪ್ಪ
ಮುಂಗಾರು 2ನೇ ಅವಧೀಲಿ 80%ವರೆಗೂ ಮಳೆ ಕೊರತೆ
ಧರ್ಮಸ್ಥಳ ಗ್ರಾಮ ಕೇಸ್ : ಶವ ಪತ್ತೆಗೆ ರಾಡಾರ್?
ಒಳಮೀಸಲು ಸಮೀಕ್ಷಾ ವರದಿ ಇಂದು ರಾಜ್ಯ ಸರ್ಕಾರಕ್ಕೆ ಸಲ್ಲಿಕೆ