ಸೂರನಹಳ್ಳಿಯಲ್ಲಿ ಚಿರತೆ ಸೆರೆಕನಕಪುರ: ತಾಲೂಕಿನ ಸಾತನೂರು ಹೋಬಳಿಯ ಸೂರನಹಳ್ಳಿ ಗ್ರಾಮದಲ್ಲಿ ಹಲವು ದಿನಗಳಿಂದ ಗ್ರಾಮದ ಹಸು, ಕುರಿ, ಮೇಕೆ ಸೇರಿದಂತೆ ಸಾಕು ಪ್ರಾಣಿಗಳನ್ನು ತಿಂದು ಗ್ರಾಮಸ್ಥರಲ್ಲಿ ಆತಂಕ ಮೂಡಿಸಿತ್ತು. ಸೂರನಹಳ್ಳಿ ಗ್ರಾಮದ ಪ್ರಸಾದ್ ಜಮೀನಿನಲ್ಲಿ ಅರಣ್ಯ ಇಲಾಖೆ ಇಟ್ಟಿದ್ದ ಬೋನಿಗೆ ಚಿರತೆ ಬಿದ್ದಿದೆ.