ಚಿಕ್ಕಬಳ್ಳಾಪುರ ಕ್ಷೇತ್ರಕ್ಕೆ ನನ್ನ ಮಗನೂ ಪ್ರಬಲ ಆಕಾಂಕ್ಷಿ : ಶಾಸಕಲೋಕಸಭಾ ಕ್ಷೇತ್ರದ ಕುಬೇರನ ಸ್ಥಾನದಲ್ಲಿ ದಕ್ಷಿಣಕಾಶಿ ಶಿವಗಂಗೆ ಇದೆ, ಆದ್ದರಿಂದ ಶಿವಗಂಗೆಯ ಪ್ರಸಿದ್ಧ ಗಣಪತಿ ದೇವಾಲಯದಲ್ಲಿ ಪೂಜೆ ಸಲ್ಲಿಸಿ ಸಂಘಟನೆ ಆರಂಭಿಸಿದ್ದೇವೆ, ಜೆಡಿಎಸ್ ಮತ್ತು ಬಿಜೆಪಿ ಮೈತ್ರಿ ಮುಂದಿನ ಲೋಕಸಭೆ ಚುನಾವಣೆಯಲ್ಲಿ 3.5 ಲಕ್ಷ ಮತದ ಅಂತರದಲ್ಲಿ ನಮ್ಮ ಅಭ್ಯರ್ಥಿಯ ಗೆಲವು ನಿಶ್ಚಿತ