ಸರ್ಕಾರಕ್ಕೆ ಸದ್ಬದ್ಧಿ ಬರಲೆಂದು ಕಾವೇರಿ ಮಾತೆಗೆ ಪೂಜೆಚನ್ನಪಟ್ಟಣ: ಕಾವೇರಿ ನೀರು ಹಂಚಿಕೆಗೆ ಸಂಕಷ್ಟ ಸೂತ್ರ ರಚಿಸುವಂತೆ ಹಾಗೂ ಮೇಕೆದಾಟು ಯೋಜನೆಗೆ ಅಡಿಕಲ್ಲು ಹಾಕುವಂತೆ ಆಗ್ರಹಿಸಿ ಕಸ್ತೂರಿ ಕರ್ನಾಟಕ ಜನಪರ ವೇದಿಕೆ ನಡೆಸುತ್ತಿರುವ ನಿರಂತರ ಪ್ರತಿಭಟನೆಗೆ ಅಖಿಲ ಕರ್ನಾಟಕ ಬ್ರಾಹ್ಮಣ ಅರ್ಚಕ ಮತ್ತು ಪುರೋಹಿತರ ಪರಿಷತ್ ತಾಲೂಕು ಘಟಕ ಬೆಂಬಲ ವ್ಯಕ್ತಪಡಿಸಿ, ಪ್ರತಿಭಟನೆಯಲ್ಲಿ ಭಾಗಿಯಾಗಿತ್ತು.