• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ramanagara

ramanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹೆಣ್ಣು ಮಕ್ಕಳಿಗೆ ರೋಟರಿಯಿಂದ ಸೈಕಲ್‌ ವಿತರಣೆ
ಮಾಗಡಿ: ರೋಟರಿ ಸೆಂಟ್ರಲ್ ಸಮಾಜ ಮುಖಿ ಕೆಲಸಗಳಲ್ಲಿ ತೊಡಗಿಕೊಂಡು ಸರ್ಕಾರಿ ಶಾಲೆಗಳಿಗೆ ಮೂಲ ಸೌಲಭ್ಯಗಳನ್ನು ಕಲ್ಪಿಸುತ್ತಿದೆ ಎಂದು ರೋಟರಿ ತಾಲೂಕು ಅಧ್ಯಕ್ಷ ಪ್ರಭಾಕರ್ ಹೇಳಿದರು.
ಆಕಸ್ಮಿಕ ಬೆಂಕಿ: ಒಣಗಿದ ಮರಗಳು ಸುಟ್ಟು ಭಸ್ಮ
ಹಾರೋಹಳ್ಳಿ: ತಾಲೂಕಿನ ಕೈಗಾರಿಕಾ ಪ್ರದೇಶದಲ್ಲಿ ಒಂದನೇ ಹಂತದಲ್ಲಿ ಆಕಸ್ಮಿಕವಾಗಿ ಬೆಂಕಿ ತಗುಲಿ ಒಣಗಿದ ಮರಗಳು ಸುಟ್ಟು ಕರಕಲಾಗಿವೆ. ಕೈಗಾರಿಕಾ ಪ್ರದೇಶದಲ್ಲಿರುವ ಇಆರ್‌ಎಲ್‌ ಕಾರ್ಖಾನೆ ಘಟಕದ ಹಿಂಭಾಗ ಆಕಸ್ಮಿಕ ಬೆಂಕಿ ಕಂಡು ಬಂದಿದೆ.ಈ ಘಟಕ ಎರಡು ಎಕರೆ ಜಾಗದಲ್ಲಿದ್ದು, ಅತಿ ಹೆಚ್ಚು ಒಣಗಿದ ಮರಗಳಿವೆ.
ನಾವಲ್ಲ, ಕಾರ್ಯಕರ್ತರು ಗಿಫ್ಟ್ ಕೊಟ್ಟಿರಬಹುದು
ರಾಮನಗರ: ನಾವ್ಯಾರು ಗಿಫ್ಟ್ ಬಾಕ್ಸ್ ಗಳನ್ನು ಕೊಡುತ್ತಿಲ್ಲ. ಪಕ್ಷದ ಕಾರ್ಯಕರ್ತರು ತಮ್ಮ ಖುಷಿಗಾಗಿ ಗಿಫ್ಟ್ ಗಳನ್ನು ಕೊಡುತ್ತಿರಬಹುದು ಎಂದು ರಾಮನಗರ ಕ್ಷೇತ್ರ ಶಾಸಕ ಇಕ್ಬಾಲ್ ಹುಸೇನ್ ಪ್ರತಿಕ್ರಿಯೆ ನೀಡಿದರು.
ಮತದಾರರಿಗೆ ಅಡುಗೆ ವಸ್ತುಗಳ ಗಿಫ್ಟ್ ಬಾಕ್ಸ್ ವಿತರಣೆ !
ವಿಧಾನಸಭಾ ಚುನಾವಣೆಯ ಮತದಾನದ ದಿನ ಕಾಂಗ್ರೆಸ್ ಅಭ್ಯರ್ಥಿಗಳ ಬೆಂಬಲಿಗರು ನೀಡಿದ್ದ ಗಿಫ್ಟ್ ಕಾರ್ಡ್ ಗೆ ಪ್ರತಿಯಾಗಿ ಗಿಫ್ಟ್ ಬಾಕ್ಸ್ ಗಳು ಮತದಾರರ ಕೈ ಸೇರಿದೆ.
ಮನೆಗಳ್ಳತನ ಮಾಡುತ್ತಿದ್ದ ನಾಲ್ವರು ಆರೋಪಿಗಳ ಬಂಧನ
ಮನೆಗಳ್ಳತನ ಪ್ರಕರಣದಲ್ಲಿ 4 ಆರೋಪಿಗಳನ್ನು ಬಂಧಿಸಿರುವ ಕುದೂರು ಠಾಣೆ ಪೊಲೀಸರು 5.80 ಲಕ್ಷ ರು. ಮೌಲ್ಯದ ಚಿನ್ನಾಭರಣ ವಶ ಪಡಿಸಿಕೊಂಡಿದ್ದಾರೆ.
ಗ್ಯಾರಂಟಿಗಳಿಗೆ ಎಸ್ಸಿ-ಎಸ್ಟಿಯವರಿಗೆ ಮೀಸಲಾದ ಹಣ ಬಳಕೆಗೆ ವಿರೋಧ
ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ಎಸ್ಸಿ-ಎಸ್ಟಿ ಅಭಿವೃದ್ಧಿಗೆ ಮೀಸಲಿಟ್ಟಿದ್ದ 11 ಸಾವಿರ ಕೋಟಿ ರು.ಗಳನ್ನು ಬಳಕೆ ಮಾಡಿಕೊಳ್ಳುತ್ತಿರುವುದನ್ನು ಖಂಡಿಸಿ ಬಿಜೆಪಿ ಮತ್ತು ಜೆಡಿಎಸ್ ಕಾರ್ಯಕರ್ತರು ನಗರದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದರು.
ಗೃಹಲಕ್ಷ್ಮಿ- ಗೃಹಜ್ಯೋತಿ ನೋಂದಣಿಗೆ ದುಂಬಾಲು!
ರಾಜ್ಯಸರ್ಕಾರದ ಗೃಹಲಕ್ಷ್ಮಿ ಮತ್ತು ಗೃಹಜ್ಯೋತಿ ಯೋಜನೆಯ ಫಲಾನುಭವಿಗಳಾಗಿ ನೋಂದಾಯಿಸಲು ಅಧಿಕಾರಿಗಳೇ ದುಂಬಾಲು ಬಿದ್ದಿದ್ದಾರೆಂದು ಭಾವಿಸಿ ಜನರು ಅಚ್ಚರಿ ಪಡುತ್ತಿದ್ದಾರೆ. ಆದರೆ ನೈಜವಾಗಿ ಕರೆ ಮಾಡುತ್ತಿರುವುದು ಕೈ ಕಾರ್ಯಕರ್ತರು.
ರಾಮನಗರದಲ್ಲಿ ಮಾ.9ರಂದು ಅಂಬಾರಿಯಲ್ಲಿ ದೇವರುಗಳ ಮೆರವಣಿಗೆ
ನಾಗದೇವತೆಗಳ ಪ್ರತಿಷ್ಠಾಪನೆ, 5ನೇ ವರ್ಷದ ವಾರ್ಷಿಕೋತ್ಸವ ಮತ್ತು ಶಿವರಾತ್ರಿ ಹಬ್ಬದ ಪ್ರಯುಕ್ತ ಎರಡು ಆನೆಗಳ ಮೇಲೆ ಅಂಬಾರಿಯಲ್ಲಿ ದೇವರುಗಳ ಮೆರವಣಿಗೆ ನಡೆಸಲು ಅನುಮತಿ ನೀಡುವಂತೆ ಸಮಾಜ ಸೇವಕ ಭೋಜರಾಜು ಜಿಲ್ಲಾಧಿಕಾರಿಗಳು ಮತ್ತು ಪೋಲೀಸ್ ವರಿಷ್ಠಾಧಿಕಾರಿ ಹಾಗೂ ಉಪ ಅರಣ್ಯ ಸಂರಕ್ಷಣಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ಮಕ್ಕಳು ಗ್ರಂಥಾಲಯದ ಸೌಲಭ್ಯ ಬಳಸಿಕೊಳ್ಳಿ: ಸಿಇಒ
ಮಕ್ಕಳ ಜ್ಞಾನಾರ್ಜನೆ, ವಿಮರ್ಶಾತ್ಮಕ ಚಿಂತನೆ ಹೆಚ್ಚಳಕ್ಕೆ ನನ್ನ ಒಳಿತಿಗಾಗಿ ಗ್ರಂಥಾಲಯ ಕಾರ್ಯಕ್ರಮ ಬಹಳ ಉಪಯುಕ್ತವಾಗಿದೆ. ಇದು ಗ್ರಾಮೀಣ ಭಾಗದ ಮಕ್ಕಳಿಗೆ ವರದಾನವಾಗಿದ್ದು, ಭವಿಷ್ಯದ ಸ್ಪರ್ಧಾತ್ಮಕ ಜಗತ್ತಿಗೆ ಅಣಿಗೊಳ್ಳಲು ಸಹಕಾರಿಯಾಗಿದೆ ಎಂದು ಜಿಲ್ಲಾ ಪಂಚಾಯಿತಿ ಸಿಇಒ ದಿಗ್ವಿಜಯ್ ಬೋಡ್ಕೆ ತಿಳಿಸಿದರು.
ಕಾರಿನ ಚಕ್ಕರಕ್ಕೆ ಸಿಲುಕಿ ಸ್ಥಳದಲ್ಲೇ ಇಬ್ಬರ ಸಾವು
ರಸ್ತೆ ದಾಟುತ್ತಿದ್ದ ಪಾದಚಾರಿಗಳಿಗೆ ಬೈಕ್ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಯಂಟಗಾನಹಳ್ಳಿ ಗ್ರಾಮದ ಹಾಸನ - ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
  • < previous
  • 1
  • ...
  • 307
  • 308
  • 309
  • 310
  • 311
  • 312
  • 313
  • 314
  • 315
  • ...
  • 365
  • next >
Top Stories
ಮಹಾರಾಷ್ಟ್ರ ಚುನಾವಣೆಯಲ್ಲಿ 35 ಲಕ್ಷ ಮತಗಳ ಡಿಲೀಟ್
ತಾಯಿ ಆಗುತ್ತಿರುವ ಸಂಭ್ರಮದಲ್ಲಿರುವ ನಟಿ ಭಾವನಾ ಸೀಮಂತ ಶಾಸ್ತ್ರ
ನಟ ಸಂತೋಷ್‌ಗೆ ಜಾಂಡೀಸ್‌: ಆರೋಗ್ಯ ಸ್ಥಿತಿ ಗಂಭೀರ, ಚಿಕಿತ್ಸೆ
ಪ್ರಜ್ವಲ್‌ ರೇವಣ್ಣಗೆ ಕಂಟಕವಾದ 5 ಅಂಶಗಳು
ಪ್ರಜ್ವಲ್ ಪ್ರಕರಣದ ತೀರ್ಪಿನ ಬಗ್ಗೆ ನಾನು ಪ್ರತಿಕ್ರಿಯಿಸಲ್ಲ : ಡಾ.ಸಿ.ಎನ್.ಮಂಜುನಾಥ್
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved